ಮಲಗಿದ್ದ ಮಗುವನ್ನು ಹೊತ್ತೊಯ್ದು ತಿಂದ ಚಿರತೆ ರಾಮನಗರ :ಮನೆಯಲ್ಲಿ ಮಲಗಿದ್ದ 3 ವರ್ಷದ ಮಗುವನ್ನು ಚಿರತೆಯೊಂದು ಹೊತ್ತೊಯ್ದು ಕೊಂದು ತಿಂದಿರುವ ಘಟನೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ...
ದಕ್ಷಿಣಕನ್ನಡದಲ್ಲಿ 10 ತಿಂಗಳ ಕಂದಮ್ಮನಿಗೆ ಕೊರೊನಾ ಸೊಂಕು ಬಂಟ್ವಾಳ ಮಾ.27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟೀವ್ ಪ್ರಕರಣ ದೃಢಪಟ್ಟಿದೆ. ಈ ಬಾರಿ 10 ತಿಂಗಳ ಹಸುಳೆಗೆ ಈ ರೋಗ ಭಾಧಿಸಿದ್ದು, ಬಂಟ್ವಾಳ ತಾಲೂಕಿನ ಸಜಿಪನಡು...
ತೀವ್ರ ಜ್ವರಕ್ಕೆ ಇಬ್ಬರು ಕಂದಮ್ಮಗಳು ಬಲಿ ಮಂಗಳೂರು ಜುಲೈ 25: ತೀವ್ರ ಜ್ವರ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೇರಳ ಮೂಲದ ಇಬ್ಬರು ಕಂದಮ್ಮಗಳು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಕ್ಕಳನ್ನು ಸಿಧ್ರಾತುಲ್ ಮುನ್ತಾಹ (8)...
ಸ್ವಿಮ್ಮಿಂಗ್ ಫೂಲ್ ಗೆ ಬಿದ್ದ ಮಗು ರಕ್ಷಣೆ ಪುತ್ತೂರು ಡಿಸೆಂಬರ್ 30: ಪುತ್ತೂರು ಸಮೀಪದ ಪರ್ಪುಂಜಾ ಎಂಬಲ್ಲಿರುವ ಖಾಸಗಿ ಹೋಟೇಲ್ ನ ಸ್ವಿಮ್ಮಿಂಗ್ ಫೂಲ್ ನಲ್ಲಿ ಮಗುವೊಂದು ಬಿದ್ದ ಘಟನೆಯ ವಿಡಿಯೋ ಒಂದು ವೈರಲ್ ಆಗಿದೆ....
ತಾನು ಸತ್ತರೂ ತನ್ನ ಹೊಟ್ಟೆಯಲ್ಲಿರುವ ಕಂದಮ್ಮ ಸಾಯಬಾರದೆಂದು ಕರುವಿಗೆ ಜನ್ಮ ನೀಡಿದ ಗೋಮಾತೆ ಮಂಗಳೂರು ಆಗಸ್ಟ್ 10: ಕಟುಕರ ಕೈಗೆ ಸಿಕ್ಕಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು, ತನ್ನ ಹೊಟ್ಟೆಯಲ್ಲಿರುವ ಕಂದಮ್ಮನನ್ನು ಬದುಕಿಸಿದ ಪುಣ್ಯಕೋಟಿ...
6 ದಿನದ ಹಸುಗೂಸನ್ನು ಆಸ್ಪತ್ರೆಯಿಂದ ಹೊರ ಹಾಕಿದ ಲೆಡಿಗೋಶನ್ ಮನೆ ಸೇರುತ್ತಿದ್ದಂತೆ ಮಗು ಸಾವು ಕಡಬ ಅಗಸ್ಟ್ 6: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರು ದಿನಗಳ ಹಸುಗೂಸೊಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವ...
8ನೇ ಮಹಡಿಯಿಂದ ಬಿದ್ದು ಸಾವನಪ್ಪಿದ 5 ವರ್ಷದ ಮಗು ಮಂಗಳೂರು ಮೇ 31: ಬಹುಮಹಡಿ ವಸತಿ ಸಂಕೀರ್ಣದ 8ನೇ ಮಹಡಿಯಿಂದ ಕೆಳಗೆ ಬಿದ್ದು ಮಗು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ಈ ಘಟನೆ ನಡೆದಿದೆ....
ಮತ್ತೆ 108 ಆಂಬ್ಯುಲೆನ್ಸ್ ನಲ್ಲಿ ಹೆತ್ತ ಮಹಿಳೆ ಮಂಗಳೂರು ಸೆಪ್ಟೆಂಬರ್ 28: ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು 108 ಆಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಕಡಬದಲ್ಲಿ ನಡೆದಿದೆ. ಕೋಡಿಂಬಾಳ...