ಕಾರ್ಕಳ ಫೆಬ್ರವರಿ 16: ಕಫದ ಸಮಸ್ಯೆಯಿಂದಾಗಿ ಮೂರು ತಿಂಗಳ ಮಗು ಸಾವನಪ್ಪಿದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ. ನಿಂಜೂರು ಗ್ರಾಮದ ಪೂರ್ಣಿಮಾ ಅವರ ಮೂರು ತಿಂಗಳ ಗಂಡು ಮಗು ಧನ್ವಿತ್ ಕಫದ ಸಮಸ್ಯೆ ಉಲ್ಬಣಗೊಂಡಿತ್ತು, ಚಿಕಿತ್ಸೆಗಾಗಿ...
ಮಡಿಕೇರಿ ಫೆಬ್ರವರಿ 14: 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ...
ಚಾಮರಾಜನಗರ: ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು...
ಕಾಸರಗೋಡು ಜನವರಿ 13: ಎರಡು ವರ್ಷದ ಮಗುವೊಂದು ಪಿಸ್ತಾದ ಸಿಪ್ಪೆಯನ್ನು ತಿಂದ ಪರಿಣಾಮ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ...
ಮಂಗಳೂರು ಜನವರಿ 06: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ...
ಮಂಗಳೂರು ಡಿಸೆಂಬರ್ 24: ಪಿಲಿಕುಳ ಉದ್ಯಾನವನದಲ್ಲಿರುವ ಹುಲಿ ರಾಣಿ ಎರಡು ಮುದ್ದಾದ ಮರಿಗಳಿಗೆ ಜನ್ಮ ನೀಡಿದೆ. 14ರ ಹರೆಯದ “ರಾಣಿ’ ಹೆಸರಿನ ಹುಲಿ ಡಿಸೆಂಬರ್ 20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...
ಅಮ್ರೇಲಿ ನವೆಂಬರ್ 04: ಕಾರಿನೊಳಗೆ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ . 2 ರಿಂದ 7 ವರ್ಷ...
ಮಂಗಳೂರು ನವೆಂಬರ್ 01: ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಮಗುವನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ...
ನವರಾತ್ರಿಯ ವಿಜಯದಶಮಿಯ ದಿನದಂದು ಹುಟ್ಟಿದ ಹೆಣ್ಣು ಮಗುವಿಗೆ ದುರ್ಗೆಯ ವೇಷ ಧರಿಸಿ ಸಂಭ್ರಮಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನವರಾತ್ರಿಯ ಹಬ್ಬವು ಭಾರತದ ಹಿಂದೂಗಳಲ್ಲಿ ಅತ್ಯಂತ ದೊಡ್ಡ ಆಚರಣೆಗಳಲ್ಲಿ ಒಂದಾಗಿದೆ. ದುರ್ಗಾ ದೇವಿಯ...