ಬಂಟ್ವಾಳ ಫೆಬ್ರವರಿ 16: ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ 6 ತಿಂಗಳ ಗರ್ಭಿಣಿ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಫೆಬ್ರವರಿ 14 ರಂದು ನಡೆದಿದೆ. ಮೃತರನ್ನು ತೆಂಕಕಜೆಕಾರು ನಿವಾಸಿ ವಸಂತ ಅವರ...
ಚಿಂಚೋಳಿ ಫೆಬ್ರವರಿ 14: ಕೌಟುಂಬಿಕ ಕಲಹಕ್ಕೆ ತನ್ನ 2 ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿವಲೀಲಾ (23)...
ಬೆಳ್ತಂಗಡಿ, ಜನವರಿ 22: ಮನೆಯ ಸಮೀಪ ಇರುವ ತೋಟದ ಕೆರೆಗೆ ಬಿದ್ದು ಪುಟ್ಟ ಮಗುವೊಂದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಸೋಮವಾರ ನಡೆದಿದೆ. ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜ...
ಕಲಬುರಗಿ ಜನವರಿ 20: ಹಾಸ್ಟೇಲ್ ನಲ್ಲಿದ್ದ ಎಸ್ಎಸ್ಎಲ್ ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಗಂಡು ಮಗುವಿನ ತಾಯಿಯಾದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿ ದೊಡ್ಡಪ್ಪನ ಮಗನ ಕಾರಣದಿಂದಾಗಿ ಗರ್ಭಿಣಿಯಾಗಿ ಗಂಡು ಮಗುವಿಗೆ...
ಪಣಜಿ ಜನವರಿ 10 : ತಮ್ಮ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಶವವನ್ನು ಕಾರಿನಲ್ಲಿ ಕೊಂಡೊಯ್ಯುವಾಗ ಸಿಕ್ಕಿಬಿದ್ದಿದ್ದ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿಯೊಂದರ ಸಿಇಎ ಸುಚನಾ ಸೇಠ್ ಇದೀಗ ನಾನು ನನ್ನ ಮಗನನ್ನು ಕೊಲೆ ಮಾಡಿಲ್ಲ...
ಕಾಸರಗೋಡು ಜನವರಿ 09: ಮಗುವನ್ನು ಮಲಗಿಸಿಕೊಂಡು ಎದೆಹಾಲು ಕುಡಿಸುವ ವೇಳೆ ಹಾಲು ಗಂಟಲಲ್ಲಿ ಸಿಲುಕಿ ಮಗು ಸಾವನಪ್ಪಿದ ಘಟನೆ ಮಂಗಳವಾರ ಬಂಬ್ರಾಣದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಎರಡೂವರೆ ತಿಂಗಳ ಹಸುಳೆ...
ಮಂಗಳೂರು, ಡಿಸೆಂಬರ್ 26: ನಗರದ ಕೊಡಿಯಾಲ್ ಗುತ್ತಿನ ಫ್ಲ್ಯಾಟ್ವೊಂದರ ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ್ದಾರೆ. ನಾಲ್ಕನೇ ಮಹಡಿಯ ಫ್ಲ್ಯಾಟ್ನ ಕೋಣೆಯೊಳಗೆ ಇದ್ದ ಸುಮಾರು 3 ವರ್ಷದ ಮಗು ಆಟವಾಡುತ್ತಾ ಬಾಗಿಲಿನ...
ಮಂಗಳೂರು ಡಿಸೆಂಬರ್ 02: ನಾಲ್ಕೂವರೆ ತಿಂಗಳ ಹಸುಗೂಸು ಮಗುವನ್ನು ಸಾಯಿಸಿ ತಾಯಿಯೊಬ್ಬಳು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಗುಜ್ಜರಕೆರೆಯಲ್ಲಿ ನಡೆದಿದೆ. ಮೃತರನ್ನು ನಾಲ್ಕೂವರೆ ತಿಂಗಳ ಮಗು ಅಬ್ದುಲ್ಲಾ ಹೂದ್ ಮತ್ತು ತಾಯಿ ಫಾತಿಮಾ ರುಕಿಯಾ(23)...
ತಿರುವನಂತಪುರಂ ಡಿಸೆಂಬರ್ 01: ಚಕ್ಕುಲಿ ಗಂಟಲಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ಒಂದೂವರೆ ವರ್ಷದ ಮಗುವೊಂದು ಸಾವನಪ್ಪಿದ ಘಟನೆ ಕೇರಳದ ಅಲಪುಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಒಂದೂವರೆ ವರ್ಷದ ವೈಷ್ಣವ್ ಎಂದು ಗುರುತಿಸಲಾಗಿದೆ. ಈ ಘಟನೆ ಇಂದು ಬೆಳಗ್ಗೆ...
ಬೆಂಗಳೂರು, ನವೆಂಬರ್ 28: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ...