ನವದೆಹಲಿ ಜನವರಿ 10: ಮದುವೆಗೆ ಮುಂಚೆನೆ ಮಗುವಿಗೆ ಜನ್ಮ ನೀಡಿದ 20 ರ ಹರೆಯದ ಯುವತಿ ಮಗುವನ್ನು ಅಪಾರ್ಟ್ ಮೆಂಟ್ ನ ಬಾತ್ ರೂಮ್ ಕಿಟಕಿಯಿಂದ ಎಸೆದ ಘಟನೆ ದೆಹಲಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಮಗು ಸಾವನಪ್ಪಿದೆ....
ಮುಂಬೈ, ಡಿಸೆಂಬರ್ 12: ಹತ್ತು ತಿಂಗಳ ಮಗುವನ್ನು ಕ್ಯಾಬ್ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್ ಬಳಿ ಇರುವ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ...
ಮುಂಬೈ ನವೆಂಬರ್ 6: ಬಾಲಿವುಡ್ ನಟಿ ಆಲಿಯಾ ಭಟ್ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಹೆರಿಗೆಗೆಂದು ಆಲಿಯಾ ಭಟ್, ಮುಂಬೈನಲ್ಲಿರುವ ಎಚ್.ಎನ್. ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 12.05ರ...
ತಿರುವನಂತಪುರಂ ನವೆಂಬರ್ 2: ಕೌಟುಂಬಿಕ ಕಲಹಕ್ಕೆ ತಾಯಿಂದ ಬೆರ್ಪಟ್ಟ 12 ದಿನದ ಮಗುವಿಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಹಾಲುಣಿಸಿದ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಕೋಝಿಕ್ಕೋಡ್ ಚೇವಾಯೂರ್ ಪೊಲೀಸ್ ಠಾಣೆಯ ಸಿವಿಲ್...
ಸುಬ್ರಹ್ಮಣ್ಯ, ಅಕ್ಟೋಬರ್ 29 : ಹೆತ್ತ ತಾಯಿಯೇ ತನ್ನ ಹನ್ನೊಂದು ದಿನಗಳ ಪುಟ್ಟ ಹಸುಳೆಯನ್ನು ತಾನೇ ಕೈಯ್ಯಾರೆ ಬಾವಿಗೆ ಎಸೆದು ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿ ನಡೆದಿದೆ....
ಚೆನ್ನೈ ಅಕ್ಟೋಬರ್ 09: ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರಿಗೆ (Nayanatara) ಅವಳಿ ಗಂಡು ಮಕ್ಕಳು ಜನಿಸಿವೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಪೋಟೋ ವನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ ಹಂಚಿಕೊಂಡಿದ್ದಾರೆ. ಮಕ್ಕಳಿಗೆ...
ಉಳ್ಳಾಲ ಅಕ್ಟೋಬರ್ 07: ಕಾರಿನ ಅಡಿಯಲ್ಲಿ ಒಂದು ದಿನದ ಮಗುವನ್ನು ಬಿಟ್ಟು ಹೋಗಿರುವ ಘಟನೆ ತೊಕ್ಕೊಟ್ಟು ಕಾಫಿಕಾಡಿನ ಅಂಬಿಕಾರೋಡಿನ ಗೇರು ಅಭಿವೃದ್ದಿ ಕೇಂದ್ರದ ಬಳಿ ನಡೆದಿದೆ. ತೊಕ್ಕೊಟ್ಟು ಕಾಪಿಕಾಡ್ ನಿವಾಸಿ ಅಮರ್ ಅವರ ಮನೆಯ ಸಮೀಪ...
ನನದೆಹಲಿ ಅಕ್ಟೋಬರ್ 06: ಭಾರತದ ಮೇಡನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ನಾಲ್ಕು ಕೆಮ್ಮು ಮತ್ತು ಶೀತ ಸಿರಪ್ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ಎಚ್ಚರಿಕೆ ನೀಡಿದ್ದು, ಗ್ಯಾಂಬಿಯಾದಲ್ಲಿ 66 ಮಕ್ಕಳ ಸಾವಿಗೆ ಅವು ಸಂಬಂಧಿಸಿರಬಹುದು ಎಂದು...
ಶಿವಮೊಗ್ಗ ಸೆಪ್ಟೆಂಬರ್ 26: ನೀರಿನ ತೊಟ್ಟಿಗೆ 11 ತಿಂಗಳ ಮಗು ಬಿದ್ದು ಸಾವನಪ್ಪಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಜೋಗಿಹಳ್ಳಿಯ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮಗ 11 ತಿಂಗಳ...
ಕೋಲಾರ, ಸೆಪ್ಟೆಂಬರ್ 16: ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯ ನಿರ್ಲಕ್ಷ್ಯದಿಂದಾಗಿ ಮಗುವೊಂದು 2 ಗಂಟೆಗಳ ಕಾಲ ಶೌಚಾಲಯದಲ್ಲಿಯೇ ಕಾಲಕಳೆದಿರುವ ಘಟನೆ ಕೋಲಾರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಈ...