ಬಾಗಲಕೋಟೆ ಜೂನ್ 21: ಹಿಂದೂ ಜಾಗರಣವೇದಿಕೆಯ ಮುಖಂಡ ಶ್ರೀಕಾಂತ ಶೆಟ್ಟಿ ಅವರಿಗೆ ಮೂರು ತಿಂಗಳು ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಮುಧೋಳದಲ್ಲಿರುವ ಶಿವಾಜಿ ನಗರದಲ್ಲಿ ಇಂದು ಹಿಂದೂ ಹೃದಯ ಸಾಮ್ರಾಟ ಶ್ರೀ ಛತ್ರಪತಿ...
ಬಾಗಲಕೋಟೆ, ಮೇ 23: ಮಂಗಗಳು ಮನುಷ್ಯರಷ್ಟೇ ಬುದ್ಧಿವಂತ ಜೀವಿಗಳು ಎಂಬುದು ಎಲ್ಲರಿಗೂ ತಿಳಿದಿದೆ. ಮಾತನಾಡಲು ಬರುವುದಿಲ್ಲ ಅಷ್ಟೇ ಆದರೆ, ಮನಷ್ಯನಂತೆ ಯೋಚಿಸುವ ಮತ್ತು ಕೆಲಸ ಮಾಡುವ ಸಾಮರ್ಥ್ಯವಿದೆ. ಅಲ್ಲದೆ, ಮನುಷ್ಯನೊಂದಿಗೆ ತನ್ನದೇ ಶೈಲಿಯಲ್ಲಿ ಸಂವಹನ ನಡೆಸುವ...
ಬಾಗಲಕೋಟೆ ಮೇ 17: ಮದುವೆ ಸಂಭ್ರಮದಲ್ಲಿದ್ದ ಮನೆ ಕೆಲವೇ ಕ್ಷಣಗಳಲ್ಲಿ ಸೂತಕದ ಮನೆಯಾದ ಘಟನೆ ಜಮಖಂಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ತಾಳಿ ಕಟ್ಟಿ ಮದುವೆಯ ಸಂಭ್ರಮದಲ್ಲಿದ್ದ ವರ ಮದುವೆ ಮನೆಯಲ್ಲಿಯೇ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಮೃತರನ್ನು ಪ್ರವೀಣ...
ಬಾಗಲಕೋಟೆ, ಮೇ 03: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ, ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಸಾಕ್ಷಿತಾ ವಾಳಕೆ (19) ಮೃತ ದುರ್ದೈವಿ. ಬೀರಪ್ಪ...
ಬಾಗಲಕೋಟೆ ಜುಲೈ 24: ತ್ರಿಬಲ್ ರೈಡ್ ನಲ್ಲಿ ಬಂದ ವಿಧ್ಯಾರ್ಥಿಗಳನ್ನು ನಿಲ್ಲಿಸಿ ಪೊಲೀಸರು ದಂಡ ಹಾಕಿದ ವೇಳೆ ಫೈನ್ ಪಾವತಿಸಲು ತನ್ನ ಬಳಿ ಹಣವಿಲ್ಲ ಎಂದು ಕಣ್ಣೀರಿಟ್ಟಿದ್ದಾನೆ. ಕಡೆಗೆ ಕಾಲೇಜು ಶುಲ್ಕ ಕಟ್ಟಲು ಇಟ್ಟುಕೊಂಡಿದ್ದ ಹಣವನ್ನೇ...
ಬಾಗಲಕೋಟೆ, ಮೇ 24: ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಕೆಮ್ಮುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ...
ಮಂಗಳೂರು, ಜನವರಿ 27: ಮರಕಡ ಸಮೀಪದ ಮಿಲ್ಲತ್ ನಗರದ ಮಸೀದಿ ಒಳಗೆ ಅಕ್ರಮವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಾಗಲಕೋಟೆ ನಿವಾಸಿ ಹನುಮಂತ ಎಂದು ಗುರುತಿಸಲಾಗಿದ್ದು, 20 ದಿನಗಳ ಹಿಂದೆ...
ಬಾಗಲಕೋಟೆ ಜನವರಿ 26 : ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಹುಬ್ಬಳ್ಳಿ ಸೋಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ನಾಲ್ಕು ಗಂಟೆಗೆ ಅವಘಡ...
ಬಾಗಲಕೋಟೆ, ಎಪ್ರಿಲ್ 29: ವೈವಾಹಿಕ ಜೀವನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ. ಈ ಸಲಿಂಗಿಗಳಿಗೆ ವೈವಾಹಿಕ ಜೀವನದ ಮುದ್ರೆ ಒತ್ತುವುದು ಸಲ್ಲದು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು, ಜನವರಿ 19: ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ ಅವರು ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಆಗದೇ, ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು...