ಮಂಗಳೂರು ಸೆಪ್ಟೆಂಬರ್ 09: ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್...
ನವದೆಹಲಿ, ನವಂಬರ್ 11: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ವಿಚಾರವಾಗಿ ಸುಪ್ರೀಂಕೋರ್ಟ್ ನಲ್ಲಿ ನಡೆದ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ...
ಮಂಗಳೂರು ಗಲಭೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ನವದೆಹಲಿ: ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದ 21 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದೆ. 2019ರ ಡಿಸೆಂಬರ್...
ಚೈತ್ರಾ ಕುಂದಾಪುರ ಗೆ ಷರತ್ತು ಬದ್ದ ಜಾಮೀನು ಪುತ್ತೂರು ನವೆಂಬರ್ 5 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಜೈಲು ಸೇರಿದ್ದ ಹಿಂದೂ ಸಂಘಟನೆ ನಾಯಕಿ ಚೈತ್ರಾ ಕುಂದಾಪುರ ಅವರಿಗೆ ಪುತ್ತೂರಿನ 5ನೇ ಜಿಲ್ಲಾ...
ಹುಸೆನಬ್ಬ ಕೊಲೆ ಪ್ರಕರಣ – ಹಿರಿಯಡ್ಕ್ ಎಸ್ ಐ ಗೆ ಜಾಮೀನು ಉಡುಪಿ ಅಗಸ್ಟ್ 1: ದನದ ವ್ಯಾಪಾರಿ ಹುಸೆನಬ್ಬ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಹಿರಿಯಡ್ಕ ಎಸೈಗೆ ಜಾಮೀನು ಮಂಜೂರಾಗಿದೆ. ದಕ್ಷಿಣ ಕನ್ನಡ ಜಿಲ್ಲೆ...
ಹುಸೇನಬ್ಬ ಪ್ರಕರಣ – ಹೆಡ್ ಕಾನ್ ಸ್ಟೇಬಲ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಉಡುಪಿ ಜೂನ್ 7: ಪೆರ್ಡೂರು ಶೇನರಬೆಟ್ಟುವಿನಲ್ಲಿ ನಡೆದ ದನದ ವ್ಯಾಪಾರಿ ಹುಸೇನಬ್ಬ ಸಾವಿಗೆ ಸಂಬಂಧಿಸಿ ಬಂಧಿತ ಆರೋಪಿ ಹೆಡ್ ಕಾನ್ ಸ್ಟೇಬಲ್...
ಹಿಂದೂ ಸಂಘಟನೆಗಳನ್ನು ಮಟ್ಟ ಹಾಕುವ ಪ್ರಯತ್ನ- ಜಗದೀಶ್ ಕಾರಂತ ಪುತ್ತೂರು ಅಕ್ಟೋಬರ್ 7: ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯ ಎಸೈ ಅಬ್ದುಲ್ ಖಾದರ್ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಪುತ್ತೂರು ನಗರ ಪೋಲೀಸರು...
ಕಾನೂನು ಮೀರಿ ವರ್ತಿಸಿದ ಪೊಲೀಸರು – ಜಗದೀಶ್ ಕಾರಂತ್ ಮಧ್ಯಂತರ ಜಾಮೀನು ಪುತ್ತೂರು. ಸೆಪ್ಟೆಂಬರ್ 30 ಪುತ್ತೂರು ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಇತರ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ...
ಮಂಗಳೂರು, ಜುಲೈ. 26 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟಕ್ಕೆ ಪ್ರಚೋದಿಸಿದ್ದ ಆರೋಪದಲ್ಲಿ ಬಂಧನದ ಭೀತಿಯಲ್ಲಿದ್ದ ಹಿಂದೂಪರ ಸಂಘಟನೆಯ ಮುಖಂಡರುಗಳಿಗೆ ಜಮೀನು ಲಭಿಸಿದೆ. ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ...