ಬೆಂಗಳೂರು : ಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಕುಣಿಗಲ್ ನಲ್ಲಿ ಮುರಳೀಕೃಷ್ಣ ಹಸಂತ್ತಡ್ಕ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು ನಿವಾಸಿಯಾಗಿರುವ ಮುರಳೀಕೃಷ್ಣ ಹಸಂತ್ತಡ್ಕ ತುಮಕೂರಿನಲ್ಲಿ...
ಮಂಗಳೂರು,ಫೆಬ್ರವರಿ 21: ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಪಬ್ ದಾಳಿ ಮಾಡಿದ ಬಜರಂಗದಳ ಕಾರ್ಯಕರ್ತರ ಮೇಲೆ ನಾನು ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಆರ್. ಅಶೋಕ್ ವಿರುದ್ದ ಇದೀಗ ಬಜರಂಗದಳ ಮುಖಂಡರು...
ಮಂಗಳೂರು : ಮಂಗಳೂರು ನಗರದ ಜೆರೋಸಾ ಸ್ಕೂಲ್ ವಿವಾದ ದಿನದಿಂದ ವಿಕೋಪಕ್ಕೆ ಹೋಗುತ್ತಿದ್ದು ಮಧ್ಯ ಪ್ರವೇಶ ಮಾಡಿದ್ದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಯ ಪ್ರಮುಖರ ಮೇಲೆ ಜಿಲ್ಲಾಡಳಿತ FIR ದಾಖಲು ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ...
ಮಂಡ್ಯ ಕೆರೆಗೋಡು ಗ್ರಾಮದಲ್ಲಿ ಹನಮಧ್ವಜವನ್ನು ಹಾರಿಸಿಯೇ ಸಿದ್ದ ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಘೋಷಿಸಿದ್ದಾರೆ. ಮಂಗಳೂರು : ಮಂಡ್ಯ ಕೆರೆಗೋಡು ಗ್ರಾಮದಲ್ಲಿನ ಹನುಮಧ್ವಜ ತೆರವು ಮಾಡಿಸಿದ್ದ ಸರ್ಕಾರದ ಕ್ರಮವನ್ನು...
ಪುತ್ತೂರು, ಡಿಸೆಂಬರ್ 23: ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು...
ಚಿಕ್ಕಮಗಳೂರು : ರಾಜ್ಯದ ವಿವಾದಿತ ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 17ರಿಂದ ದತ್ತ ಜಯಂತಿ ಆರಂಭಗೊಂಡಿದೆ. ಡಿಸೆಂಬರ್ 26ರವರೆಗೆ ದತ್ತ ಜಯಂತಿ ನಡೆಯಲಿದ್ದು ಮುಂಜಾಗ್ರತಾ ಕ್ರಮವಾಗಿ...
ಮಂಗಳೂರು, ಡಿಸಂಬರ್ 08: ಲವ್ ಜಿಹಾದ್ ವಿರುದ್ದ ಧ್ವನಿಯೆತ್ತುವ ಭಜರಂಗದಳದಲ್ಲೇ ಅಂತರ್ಧರ್ಮೀಯ ವಿವಾಹ ಜರುಗಿದೆ. ಮುಸ್ಲಿಂ ಯುವತಿ ಭಜರಂಗದಳದ ಕಾರ್ಯಕರ್ತನನ್ನೇ ವರಿಸಿದ್ದಾಳೆ. ಮಂಗಳೂರಿನ ಸುರತ್ಕಲ್ ನಲ್ಲಿ ಈ ಹಿಂದೂ-ಮುಸ್ಲಿಂ ಲವ್ ಸ್ಟೋರಿ ಘಟಿಸಿದೆ. ಹಿಂದೂ ಸಂಘಟನೆಯಲ್ಲಿ...
ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರಬೇಕೆಂದು ಶಾಸಕ ಡಾ, ಭರತ್ ಶೆಟ್ಟಿ ಹೇಳಿದ್ದಾರೆ. ಮಂಗಳೂರು : ಹಿಂದೂಯೇತರರು ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿನ ವ್ಯವಹಾರದಿಂದ ದೂರವಿರ ಬೇಕೆಂದು ಶಾಸಕ ಡಾ, ಭರತ್ ಶೆಟ್ಟಿ ಹೇಳಿದ್ದಾರೆ. ಈ...
ಮಂಗಳೂರು : ಮಂಗಳಾ ದೇವಿ ದೇವಸ್ಥಾನದ ದಸರಾ ಜಾತ್ರೆಯಲ್ಲಿ ಹಿಂದು ವ್ಯಾಪಾರಸ್ಥರ ಮಳಿಗೆಗಳಿಗೆ ಬಲವಂತದಿಂದ ಕೇಸರಿ ಬಾವುಟ ಕಟ್ಟಿ, “ಮುಸ್ಲಿಂ ವ್ಯಾಪಾರಿಗಳಲ್ಲಿ ಹಿಂದುಗಳು ವ್ಯಾಪಾರ ನಡೆಸಬಾರದು” ಬಹಿರಂಗವಾಗಿ ಕರೆ ನೀಡಿರುವ ಬಜರಂಗ ದಳದ ಶರಣ್ ಪಂಪ್...
ಬಂಟ್ವಾಳ : ಬೈಕ್ ಅಪಘಾತದಲ್ಲಿ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಗಾಯಾಳು ಕುಟುಂಬಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಸ್ಪಂದಿಸಿದೆ. ಸಂಘಟನೆ ಮುಂದಾಳತ್ವದಲ್ಲಿ ಎಲ್ಲಾ ಸಂಘಟನೆಗಳ ಮತ್ತು ಊರ ಹಾಗೂ ಪರವೂರ...