ವೆಲಂಟೈನ್ಸ್ ಡೇ ನೆಪದಲ್ಲಿ ಹೂವಿನ ಅಂಗಡಿಗೆ ಬಜರಂಗದಳ ಕಾರ್ಯಕರ್ತರ ದಾಳಿ ಮಂಗಳೂರು ಫೆಬ್ರವರಿ 14: ಪ್ರೇಮಿಗಳ ದಿನಾಚರಣೆ ಹಿನ್ನಲೆಯಲ್ಲಿ ಹೃದಯದ ಆಕಾರದಲ್ಲಿ ಹೂವಿನ ಅಲಂಕಾರ ಮಾಡಿ ವೆಲೆಂಟೈನ್ಸ್ ಡೇ ಸಂಭ್ರಮದಲ್ಲಿದ್ದ ಹೂವಿನ ಅಂಗಡಿ ಮೇಲೆ ಬಜರಂಗದಳದ...
ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಬೃಹತ್ ಜನಾಗ್ರಹ ಸಮಾವೇಶ ಮಂಗಳೂರು ನವೆಂಬರ್ 20: ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಹಾಗೂ ಮಂದಿರ ನಿರ್ಮಾಣಕ್ಕೆ ಅನುಕೂಲವಾಗುವಂತೆ ಸಂಸತ್ತಿನಲ್ಲಿ ಮಸೂದೆ ಜಾರಿಗೊಳಿಸುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ನವೆಂಬರ್...
ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತ ಮಂಗಳೂರು ಜುಲೈ 27: ಅಕ್ರಮವಾಗಿ ಜಾನುವಾರಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಒಬ್ಬರು ಬಜರಂಗದಳದ ಕಾರ್ಯಕರ್ತ ಎಂದು ಹೇಳಲಾಗಿದೆ. ನಿನ್ನೆ...
ನ್ಯೂ ಇಯರ್ ಪಾರ್ಟಿಗೆ ಬಜರಂಗದಳ ವಿರೋಧ ಮಂಗಳೂರು ಡಿಸೆಂಬರ್ 27: ಹೊಸ ವರ್ಷ ಆಚರಣೆಯ ಹೆಸರಿನಲ್ಲಿ 31 ಡಿಸೆಂಬರ್ ರಂದು ನಡೆಯುವ ಪಾರ್ಟಿಗೆ ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಹೊಸವರ್ಷದ ಸಂದರ್ಭದಲ್ಲಿ ಡಿಸೆಂಬರ್ 31 ರ ರಾತ್ರಿ...
ಮಂಗಳೂರು ಸೆಪ್ಟೆಂಬರ್ 5: ಬಿಜೆಪಿ ಯುವಮೋರ್ಚಾ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ Rally ಗೆ ರಾಜ್ಯದೆಲ್ಲೆಡೆ ಪೊಲೀಸ್ ಇಲಾಖೆ ನಿರ್ಭಂದ ಹೇರಿದೆ. ಇದು ಸಂಘಪರಿವಾರದ ಸಂಘಟನೆಗಳನ್ನು ಕೆರಳಿಸಿದೆ. ವಿಎಚ್ ಪಿ...
ಪುತ್ತೂರು,ಅಗಸ್ಟ್17: ರಾಜ್ಯದಲ್ಲಿ ನಡೆದ ಹಲವು ಹಿಂದೂ ಮುಖಂಡರ ಹತ್ಯೆಯಲ್ಲಿ ಶಾಮೀಲಾದ ಪೊಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ಕೂಡಲೇ ನಿಶೇಧ ಮಾಡಬೇಕೆಂದು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಒತ್ತಾಯಿಸಿದೆ. ಪುತ್ತೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ...
ಮಂಗಳೂರು ಅಗಸ್ಟ್ 16: ಕಳೆದ ಎರಡು ವರ್ಷಗಳಿಂದ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತರ ಕೊಲೆಗಳಲ್ಲಿ ಪಿಎಫ್ಐ ಸಂಘಟನೆ ಕೈವಾಡ ಸಾಬೀತಾಗಿದ್ದು. ಈ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಪಟ್ಟಿಯಲ್ಲಿ ಸೇರಿಸಬೇಕೆಂದು ವಿಶ್ವ ಹಿಂದು ಪರಿಷತ್...