LATEST NEWS2 days ago
ಬಜ್ಪೆ ಚಲೋ ಜನಾಗ್ರಹ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ – ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು ಮೇ 26: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಬಜ್ಪೆಯಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....