ಮಂಗಳೂರು ಮೇ 02: ಮಂಗಳೂರು ಬಜ್ಪೆ ಕೊಲೆ ಪ್ರಕರಣ,ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್ ಮಂಗಳೂಪಿನ ಬಜ್ಪೆ ಕಿನ್ನಿಪದವು...
ಮಂಗಳೂರು ಮೇ 02: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮೇ 5 ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಆದೇಶ ಹೊರಡಿಸಿದ್ದಾರೆ. ಬಜ್ಪೆಯ ಕಿನ್ನಿಪದವಿನಲ್ಲಿ ರೌಡಿ...
ಬಜಪೆ ಎಪ್ರಿಲ್ 21: ಕಾರೊಂದು ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ತಲೆ ಕೆಳಗಾಗಿ ಬಿದ್ದ ಘಟನೆ ಶನಿವಾರ ರಾತ್ರಿ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿಯ ರಾಜ್ಯ ಹೆದ್ದಾರಿ...
ಮಂಗಳೂರು ಮಾರ್ಚ್ 09: ರಾಜ್ಯ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಫರಂಗಿಪೇಟೆಯ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಆದರೆ ಮಂಗಳೂರಿನಿಂದ ಫೆಬ್ರವರಿ 13 ರಿಂದ ನಾಪತ್ತೆಯಾಗಿರುವ ಮತ್ತೊಬ್ಬ ವಿಧ್ಯಾರ್ಥಿ ಪ್ರಕರಣದ ಬಗ್ಗೆ ಇದುವರೆಗೆ ಯಾವುದೇ...
ಮಂಗಳೂರು ಡಿಸೆಂಬರ್ 18: ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್ ಪಲ್ಟಿಯಾಗಿ ಕ್ರೇನ್ ಆಪರೇಟರ್ ಪ್ರಾಣ ಕಳೆದುಕೊಂಡ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶದ ಕ್ರೇನ್...
ಮಂಗಳೂರು ನವೆಂಬರ್ 10:ಗುರುಪುರ ಸೇತುವೆಯಿಂದ ಪುಟ್ಟ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಂದಾವರ ಪಡ್ಡಾಯಿ ಪದವಿನ ಸಂದೀಪ್ (34) ಎಂಬಾತ 2...
ಮಂಗಳೂರು ಸೆಪ್ಟೆಂಬರ್ 13: ವಿಷ ರಹಿತ ಹಾವಿನ ಮರಿ ಎಂದು ಕೈಯಲ್ಲಿ ಹಾವನ್ನು ಹಿಡಿಯಲು ಹೋಗಿ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಜ್ಪೆಯಲ್ಲಿ ನಡೆದಿದೆ. ಮೃತರನ್ನು ಬಜ್ಪೆಯ ರಾಮಚಂದ್ರ ಪೂಜಾರಿ(55) ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು ಸೆಪ್ಟೆಂಬರ್ 03: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್ ಆಡುವಾಗ ಅವರಿಗೆ...
ಮಂಗಳೂರು,ಜೂನ್ 19:- ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗದಲ್ಲಿ ಜೂನ್...
ಮಂಂಗಳೂರು ಮೇ 22: ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು. ವಿಮಾನ...