ಮಂಗಳೂರು, ಜೂ.27: ಬಕ್ರೀದ್ ಹಿನ್ನಲೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾಡಳಿತ ಆಶ್ರಯದಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಧರ್ಮದ ಮುಖಂಡರು ಭಾಗವಹಿಸಿ ಸಲಹೆ ಸೂಚನೆ ನೀಡಿದರು....
ಬಂಟ್ವಾಳ, ಜೂನ್ 27: ಬಕ್ರೀದ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮ ಗೋ ಸಾಗಾಟ ಮತ್ತು ಹತ್ಯೆ ತಡೆಗಟ್ಟುವಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬಂಟ್ವಾಳ ನಗರ ಠಾಣೆಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ...
ಆನೇಕಲ್, ಜುಲೈ 03: ಬಕ್ರೀದ್ ಹಬ್ಬಕ್ಕಾಗಿ ಸಾಗಿಸುತ್ತಿದ್ದ ಒಂಟೆಗಳನ್ನು ರಕ್ಷಣೆ ಮಾಡಿರುವ ಘಟನೆ ಕರ್ನಾಟಕ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ಹೊಸೂರು ಬಳಿ ರಹಸ್ಯವಾಗಿ ಕಟ್ಟಿ ಹಾಕಲಾಗಿತ್ತು....
ಮಂಗಳೂರು ಜುಲೈ 21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ಅದರಂತೆ ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸರಳ ರೀತಿಯ ಪ್ರಾರ್ಥನೆಯನ್ನ ಸಲ್ಲಿಸಲಾಯಿತು. ಸರಕಾರದ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಆಯಾ...
ಉಡುಪಿ ಜು.31: ಕರಾವಳಿಯ ಮುಸಲ್ಮಾನರಿಗೆ ಇಂದು ಬಕ್ರೀದ್ ಹಬ್ಬ. ಸಾಂಕ್ರಾಮಿಕ ಕೋರೋನ ಹರಡಿರುವುದರಿಂದ ಬಕ್ರೀದ್ ಹಬ್ಬವನ್ನು ಬಹಳ ಸರಳವಾಗಿ ಮುಸಲ್ಮಾನರು ಆಚರಿಸಿದ್ದಾರೆ. ಮಸೀದಿಗಳಲ್ಲಿ ಬೆಳಗ್ಗೆ ನಮಾಜ್ ನಡೆದಿದ್ದು, ಕೇವಲ ಐವತ್ತು ಜನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ....
ಮಂಗಳೂರು, ಜು 30: ಕೊರೊನಾ ಹಿನ್ನಲೆ ಬಕ್ರಿದ್ ಹಬ್ಬದಂದು ಮಂಗಳೂರಿನ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅದ್ಯಕ್ಷರಾದ ಹಾಜೀ...
ಕರಾವಳಿಯಾದ್ಯಂತ ಸಂಭ್ರಮದ ಬಕ್ರಿದ್ ಆಚರಣೆ ಮಂಗಳೂರು ಅಗಸ್ಟ್ 22: ವಿಶ್ವ ಭಾತೃತ್ವದ ಸಂಕೇತವಾದ ಬಕ್ರೀದ್ ಹಬ್ಬವನ್ನು ಕರಾವಳಿಯಲ್ಲಿಂದು ಭಕ್ತಿ ಹಾಗೂ ಶ್ರಧ್ದೆಯಿಂದ ಆಚರಿಸಲಾಯಿತು. ಸಾವಿರಾರು ವರ್ಷಗಳ ಹಿಂದೆ ಪ್ರವಾದಿ ಇಬ್ರಾಹಿಂ ಅವರು ಮಾಡಿದ್ದ ತ್ಯಾಗ ಬಲಿದಾನದ ಸ್ಮರಣೆಯೇ...
ದುಂದು ವೆಚ್ಚದ ಬಕ್ರೀದ್ ಹಬ್ಬ ಬೇಡ ಪ್ರವಾಹ ಪೀಡಿತರಿಗೆ ನೇರವಾಗಿ – ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ ಮಂಗಳೂರು ಅಗಸ್ಟ್ 18: ಮಹಾಮಳೆಗೆ ಮತ್ತು ಪ್ರವಾಹದಿಂದ ತತ್ತರಿಸಿರುವ ಕೇರಳ ಮತ್ತು ಕೊಡಗು ಜಿಲ್ಲೆಯ...
ಮಂಗಳೂರು ಆಗಸ್ಟ್31: ಬಕ್ರೀದ್ ಹಬ್ಬ ಆಚರಿಸುವ ಸಂದರ್ಭದಲ್ಲಿ ಅಕ್ರಮವಾಗಿ ಒಂಟೆ/ಗೋವುಗಳ ಹತ್ಯೆ ಹಾಗೂ ಅನಧಿಕೃತ ಸಾಗಾಣಿಕೆಯನ್ನು ತಡೆಗಟ್ಟುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಯಾರೇ ಆಗಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ/...
ಮಂಗಳೂರು, ಅಗಸ್ಟ್ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ಸಾರ್ವತ್ರಿಕ ರಜೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಸ್ಲೀಮರ ಪವಿತ್ರ ಹಬ್ಬ ಬಕ್ರೀದ ನ್ನು ಸೆಪ್ಟೆಂಬರ್ ಒಂದಕ್ಕೆ ಆಚರಿಸಲಾಗುತ್ತಿದೆ....