DAKSHINA KANNADA2 years ago
ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮಿಯವರ 78 ನೇ ಜಯಂತೋತ್ಸವ
ಪುತ್ತೂರು ಜನವರಿ 21: ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮಿಯವರ 78 ನೇ ಜಯಂತೋತ್ಸವ ಕಾರ್ಯಕ್ರಮ ಜನವರಿ 22 ರಂದು ಪುತ್ತೂರಿನಲ್ಲಿ ನಡೆಯಲಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ,ಉಡುಪಿ,ಕೊಡಗು ಭಾಗದ ಸುಮಾರು 1 ಲಕ್ಷ ಜನ...