ಬೆಂಗಳೂರು ಅಗಸ್ಟ್ 07: ಕೊನೆಗೂ ಬಿಜೆಪಿಯ ನೂತನ ಸರಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಇಂಧನ ಖಾತೆ ನೀಡಲಾಗಿದ್ದು, ಮುಜರಾಯಿ ಖಾತೆ ಸಚಿವರಾಗಿದ್ದ...
ನವದೆಹಲಿ ಜುಲೈ 15: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಸದ್ಯಕ್ಕೆ ಬ್ರೇಕ್ ಸಿಗುವ ಸಾಧ್ಯತೆ ಇಲ್ಲ ಎಂದು ಕಂಡು ಬರುತ್ತಿದ್ದು, ಇಂದು ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ...
ಬೆಂಗಳೂರು ಜುಲೈ 3: ಖ್ಯಾತ ನಿರ್ದೇಶಕ ನಟ ಉಡುಪಿಯ ಸೂರ್ಯೋದಯ ಪೆರಂಪಳ್ಳಿ ಪುತ್ರ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಮಯೂರ್ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕ್ ನಲ್ಲಿ ತೆರಳುತ್ತಿದ್ದಾಗ...
ಬೆಂಗಳೂರು ಜೂನ್ 18: ಕೊರೊನಾ ಲಾಕ್ ಡೌನ್ ನಡುವೆಯೂ ಪೆಟ್ರೋಲ್ ಬೆಲೆ ಏರಿಕೆಯಲ್ಲೇ ಇದ್ದು, ಬೆಂಗಳೂರಿನಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯು ₹100ರ ಗಡಿ ದಾಟಿದೆ. ಈಗಾಗಲೇ ದೇಶ ಹಾಗೂ ರಾಜ್ಯದ...
ಬೆಂಗಳೂರು ಮೇ 29: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಜೂನ್ 5 ರಂದು ನಿರ್ಧರಿಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು ಎಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿಯವರ ಲಸಿಕಾ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಕಾರ್ಯಕ್ರಮಕ್ಕೆ ಲಸಿಕೆಗಳ ಬರ ಎದುರಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ 18 ವರ್ಷ...
ಉಡುಪಿ ಎಪ್ರಿಲ್ 19: ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ತಮ್ಮ ಕುಟುಂಬದವರ ಸುರಕ್ಷತೆಗಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮನವಿ ಮಾಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಪ್ರತಿದಿನ 3000...
ಬೆಂಗಳೂರು ಎಪ್ರಿಲ್ 19: ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತಿ ಪಡೆದಿದ್ದ ಖ್ಯಾತ ಭಾಷಾ ತಜ್ಞ, ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ತಡರಾತ್ರಿ 1.15ಕ್ಕೆ ಇಹಲೋಕ...
ಬೆಂಗಳೂರು ಎಪ್ರಿಲ್ 8: ಸಮಾರಂಭಕ್ಕೆ ಶಾಮಿಯಾನ ಆಳವಡಿಸುವಾಗ ಕರೆಂಟ್ ಹೊಡೆದ ನಾಲ್ವರುಪ ಸಾವನಪ್ಪಿರುವ ಘಟನೆ ಅತ್ತಿಬೆಲೆ ಠಾಣೆ ವ್ಯಾಪ್ತಿಯ ಇಂಡ್ಲ ಬೆಲೆ ಗ್ರಾಮದ ಬಳಿ ನಡೆದಿದೆ. ಮೃತರನ್ನು ಮೃತರನ್ನು ಕಲಬುರ್ಗಿ ಮೂಲದ ಆಕಾಶ್ (30), ಹನೂರು...
ಬೆಂಗಳೂರು, ಎಪ್ರಿಲ್ 02 : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 9 ನೇ ತರಗತಿವರೆಗೆ ಶಾಲೆಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿದೆ. ಇದು ಮುಂದಿನ 15 ದಿನಗಳವರಗೆ ಇರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...