ಮಂಗಳೂರು: ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗೆ ಕೊಚ್ಚಿ ಹೋಗಲಿದ್ದ ಯುವತಿಯನ್ನು ಕರಾವಳಿ ಕಾವಲು ಪಡೆಯ ಜೀವರಕ್ಷಕ ಅಶೋಕ್ ಕುಮಾರ್ ಸೋಮೇಶ್ವರ್ ಮತ್ತು ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರಿನಿಂದ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದ ಮೂರು ಮಂದಿ...
ಬೆಂಗಳೂರು ಡಿಸೆಂಬರ್ 28: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದರೂ ಗೋಮಾಂಸ ಮಾರಾಟ ನಿಷೇಧವಾಗುವುದಿಲ್ಲ ಎಂದು ರಾಜ್ಯ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಸೋಮವಾರ ಸಂಪುಟ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,...
ಬೆಂಗಳೂರು ಡಿಸೆಂಬರ್ 26: ಕಲ್ಲು ಕ್ವಾರಿಯಲ್ಲಿ ನಾಯಿಗೆ ಸ್ನಾನ ಮಾಡಿಸಲು ಹೋಗಿ ಅಣ್ಣ-ತಂಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಟ್ಟ ಹಲಸೂರಿನ ಬಳಿ ನಡೆದಿದೆ. ಮೃತರನ್ನು ಜೆನ್ನಿಫರ್ (17), ಪ್ರೇಮ್ ಕುಮಾರ್ (21) ಎಂದು...
ಬೆಂಗಳೂರು ನವೆಂಬರ್ 17 : ಸಾಮಾಜಿಕ ಜಾಲತಾಣದಲ್ಲಿನ ವಿವಾದಿತ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಅಗಸ್ಟ್ 11 ರಂದು ನಡೆದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಬಿಬಿಎಂಪಿ ಮಾಜಿ ಮೇಯರ್...
ಬೆಂಗಳೂರು ನವೆಂಬರ 13 : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ (62) ಇನ್ನಿಲ್ಲ. ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು...
ಬೆಂಗಳೂರು: ಮನೆ ಟೆರೇಸ್ ಮೇಲೆ ನಿಂತು ಯುವತಿಯ ಎದುರು ಪ್ಯಾಂಟ್ ಬಿಟ್ಟಿ ಅಸಭ್ಯವಾಗಿ ವರ್ತಿಸಿದ ಯುವಕನಿಗ ಯುವತಿಯೊಬ್ಬಳು ಬುದ್ದಿಕಲಿಸಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ನೂಪುರ್ ಸರಸ್ವತ್ ಎಂಬ ಯುವತಿ ಒಂದು ತಿಂಗಳ ಹಿಂದೆಯಷ್ಟೇ ಕೊರಮಂಗಲದ...
ತೇಪೆಯಲ್ಲೂ ಕಳಪೆ, ಒಂದೇ ಮಳೆಗೆ ಕೊಚ್ಚಿ ಹೋದ ತೇಪೆ ಕಾಮಗಾರಿ, ಮತ್ತೆ ಹೊಂಡಮಯವಾಗಿದೆ ರಾಷ್ಟ್ರೀಯ ಹೆದ್ದಾರಿ 75 ಮಂಗಳೂರು, ಅಕ್ಟೋಬರ್ 17: ಬಂದರು ನಗರಿ ಮಂಗಳೂರು ಹಾಗೂ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಹೆದ್ದಾರಿ ಇದೀಗ...
ಬೆಂಗಳೂರು ಅಕ್ಟೋಬರ್ 7: ರಾಜ್ಯದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇರುವ ಹಿನ್ನಲೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದ್ದು. ಕೊರೊನಾ ಸಾಂಕ್ರಾಮಿಕದ ಪ್ರಾರಂಭಿಕ ಹಂತದಲ್ಲಿದ್ದ ಹಳೇ ನಿಯಮಗಳನ್ನು...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಂಕರ್ ಅನುಶ್ರೀ ಅವರ ಮೇಲೆ ಕೇಳಿ ಬರುತ್ತಿರುವ ಅಪಾದನೆಗಳಿಂದ ನೊಂದ ಅನುಶ್ರೀ ಅವರು ಇಂದು ಕಣ್ಣೀರು ಹಾಕಿದ್ದಾರೆ. ಈ ಸಂಬಂಧ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವೀಡಿಯೋವನ್ನು...
ಬೆಂಗಳೂರು ಸೆಪ್ಟೆಂಬರ್ 28: ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾದ ಸಂಸದ ತೇಜಸ್ವಿ ಸೂರ್ಯ ಅವರ ಬೆಂಗಳೂರು ಉಗ್ರರ ತಾಣ ಎಂಬ ಹೇಳಿಕೆ ವಿರುದ್ದ ಈಗ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರಸ್ಥಾನವಾಗುತ್ತಿದೆ...