ಮ್ಯಾನ್ಮಾರ್ ಮಾರ್ಚ್ 28: ಮ್ಯಾನ್ಮಾರ್ ಮತ್ತು ಥೈಲಾಂಡ್ ನಲ್ಲಿ ಭೀಕರ ಭೂಕಂಪ ಸಂಭವಿಸಿದೆ. ಮ್ಯಾನ್ಮಾರ್ ಕೇಂದ್ರಬಿಂದುವಾಗಿ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿ...
ಮಂಗಳೂರು ಜನವರಿ 10: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು...
ಮಂಗಳೂರು ಡಿಸೆಂಬರ್ 04 : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ...
ಕೋಲ್ಕತಾ ಡಿಸೆಂಬರ್ 1: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆ ಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ...
ಮಂಗಳೂರು ನವೆಂಬರ್ 28: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಹಾಗೂ ಧಾರ್ಮಿಕ ಮುಖಂಡನ ಬಂಧನದ ವಿರುದ್ಧ ವಿಶ್ವಹಿಂದೂ ಪರಿಷತ್ ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ, ತಾಲ್ಲೂಕುಗಳಲ್ಲಿ, ಹೋಬಳಿಗಳಲ್ಲಿ ಬಾಂಗ್ಲಾದೇಶದ...
ಢಾಕಾ ನವೆಂಬರ್ 25: ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಪದತ್ಯಾಗದ ನಂತರ ಹಿಂದೂಗಳ ಮೇಲೆ ದಾಳಿ ಪ್ರಾರಂಭವಾಗಿದ್ದು, ಇದೀಗ ಹಿಂದೂಗಳ ಪರ ನಿಂತಿದ್ದ ಬಾಂಗ್ಲಾದೇಶದ ಪ್ರಮುಖ ಹಿಂದೂ ಮುಖಂಡ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ...
ಢಾಕಾ ನವೆಂಬರ್ 15: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಿಗೊಳಿಸಿದ ಬಳಿಕ ಇದೀಗ ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುವತ್ತ ಹೆಜ್ಜೆಹಾಕುತ್ತಿದೆ. ಬಾಂಗ್ಲಾದೇಶವನ್ನು ಇಸ್ಲಾಮಿಕ್ ರಾಷ್ಟ್ರ ಎಂದು ಘೋಷಿಸಲು ಬಾಂಗ್ಲಾದೇಶದ ಅಟಾರ್ನಿ ಜನರಲ್ ಅಸದುಜ್ಜಮಾನ್ ಬಾಂಗ್ಲಾದೇಶದ ಸುಪ್ರೀಂಕೋರ್ಟ್...
ಉಡುಪಿ, ನವೆಂಬರ್ 05 : ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲೀಕರು ಅವರ ಗುರುತಿನ ಚೀಟಿ, ಶಾಶ್ವತ ಹಾಗೂ ತಾತ್ಕಲಿಕ ವಾಸ ಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಈ ವಿವರಗಳನ್ನು ಸಂಬಂಧಿಸಿದ ಸರ್ಕಾರಿ...
ಮಂಗಳೂರು ಅಕ್ಟೋಬರ್ 13: ಮಂಗಳೂರು ವಿಮಾನ ನಿಲ್ದಾಣದಲ್ಲಿ ನಕಲಿ ಪಾಸ್ ಪೋರ್ಟ್ ಮೂಲಕ ದುಬೈಗೆ ತೆರಳಲು ಯತ್ನಿಸಿ ಅರೆಸ್ಟ್ ಆಗಿದ್ದ ಬಾಂಗ್ಲಾದೇಶದ ಪ್ರಜೆ ಮಹಮ್ಮದ್ ಮಾಣಿಕ್ ನನ್ನು ಪೊಲೀಸರು ಒಂದು ವಾರ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈತನ...
ಉಡುಪಿ ಅಕ್ಟೋಬರ್ 12: ನಕಲಿ ಆಧಾರ ಜೊತೆ ಉಡುಪಿಗೆ ಕೆಲಸಕ್ಕೆ ಬಂದಿದ್ದ 7 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೀನುಗಾರಿಕಾ ಕೆಲಸಕ್ಕೆಂದು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಇವರು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ...