ಮಂಗಳೂರು ಅಗಸ್ಟ್ 21: ರಾಜ್ಯಪಾಲರಿಗೂ ಬಾಂಗ್ಲಾ ದೇಶದ ಪ್ರಧಾನಮಂತ್ರಿಯವರ ಸ್ಥಿತಿಯೇ ಬರಲಿದೆ ಎಂದು ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ವಿರುದ್ಧ ಎಫ್ಐಆರ್ ದಾಖಲಿಸಲು ಬರ್ಕೆ ಠಾಣೆಯ ಪೊಲೀಸರಿಗೆ ಬಿಜೆಪಿ ಯುವ ಮೋರ್ಚಾ 24...
ಮಂಗಳೂರು ಅಗಸ್ಟ್ 10: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದಾಳಿಯನ್ನು ನಿಲ್ಲಿಸಿ ಹಿಂದೂಗಳ ರಕ್ಷಣೆಗೆ ಭಾರತ ಸರ್ಕಾರ ಹಾಗೂ ವಿಶ್ವ ಸಮುದಾಯ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಹಿಂದು ಪರಿಷತ್ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್...
ಢಾಕಾ ಅಗಸ್ಟ್ 10: ಬಾಂಗ್ಲಾದೇಶ ತನ್ನ ಪ್ರದಾನಿ ಶೇಖ್ ಹಸೀನಾ ಅವರನ್ನು ದೇಶ ಬೀಡುವಂತೆ ಮಾಡಿದ ಬಳಿಕ ಶಾಂತವಾಗಲಿದೆ ಎಂದು ಕೊಂಡಿದ್ದವರಿಗೆ ಈಗ ಶಾಕ್ ಆಗಿದೆ. ಪ್ರಧಾನಿ ಬಳಿಕ ಇದೀಗ ಪ್ರತಿಭಟನಾಕಾರರು ದೇಶದ ಸುಪ್ರೀಂಕೋರ್ಟ್ ನ...
ಢಾಕಾ ಅಗಸ್ಟ್ 08: ಬಾಂಗ್ಲಾದೇಶದಲ್ಲಿ ಅರಾಜಕತೆ ಎಷ್ಟರ ಮಟ್ಟಿಗೆ ಇದೆ ಎಂದರೆ ಇದೀಗ ಜನ ಸಿಕ್ಕ ಸಿಕ್ಕವರನ್ನೆಲ್ಲಾ ಕೊಲೆ ಮಾಡುವ ಹಂತಕ್ಕೆ ತಲುಪಿದ್ದು, ಈಗಾಗಲೇ 200ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ. ಆಗಸ್ಟ್ 05 ರಂದು ಸಿನಿಮಾ...
ಬಾಂಗ್ಲಾದೇಶ ಅಗಸ್ಟ್ 06: ಮೀಸಲಾತಿ ಸಂಬಂಧಿಸಿದಂತೆ ಉಂಟಾದ ಪ್ರತಿಭಟನೆ ಬಾಂಗ್ಲಾದೇಶದಲ್ಲಿ ಕ್ಷಿಪ್ರ ಕ್ರಾಂತಿಯನ್ನು ತಂದಿದೆ. ಈಗಾಗಲೇ ದೇಶವನ್ನು ಬಿಟ್ಟು ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಬಂದಿದ್ದು, ಈ ನಡುವೆ ಪ್ರತಿಭಟನಾಕಾರರು ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ...
ನವದೆಹಲಿ ಅಗಸ್ಟ್ 05: ಬಾಂಗ್ಲಾದೇಶದಲ್ಲಿ ನಡೆದ ಕ್ಷಿಪ್ರ ದಂಗೆಯಲ್ಲಿ ಸೇನೆ ಇದೀಗ ಅಧಿಕಾರವಹಿಸಿಕೊಂಡಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನವಾಗಿದ್ದಾರೆ. ಇದರೊಂದಿಗೆ ಇದೀಗ ಬಾಂಗ್ಲಾದೇಶದ ರಾಜಕೀಯ ಸ್ಥಿತಿ ಅಸ್ಥಿರವಾಗಿದ್ದು, ಈ ಹಿನ್ನಲೆ...
ಢಾಕಾ ಅಗಸ್ಟ್ 05: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡುವಂತೆ ನಡೆಯುತ್ತಿರುವ ಅಸಹಕಾರ ಚಳುವಳಿ ನಡುವೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶೇಖ್ ಹಸೀನಾ...
ಯುಎಇ ಜುಲೈ 22: ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಯುಎಇಯಲ್ಲಿ ಪ್ರತಿಭಟನೆ ನಡೆಸಿದ 57 ಬಾಂಗ್ಲಾದೇಶಿಗರನ್ನು ಯುಎಇ ನ್ಯಾಯಾಲಯ 10 ವರ್ಷ ಜೈಲಿಗೆ ತಳ್ಳಿದೆ. ಬಾಂಗ್ಲಾದೇಶ ಸರ್ಕಾರವು ತೆಗೆದುಕೊಂಡ ಮಿಸಲಾತಿ ನಿರ್ಧಾರಗಳನ್ನು...
ಢಾಕಾ ಎಪ್ರಿಲ್ 2: ಬಾಂಗ್ಲಾದೇಶದಲ್ಲಿ ಪ್ರತಿಪಕ್ಷಗಳ ನಾಯಕರ ಬಾಯ್ಕಾಟ್ ಇಂಡಿಯಾ ಅಭಿಯಾನಕ್ಕೆ ಜೋರಾಗಿ ನಡೆಯುತ್ತಿದ್ದು, ಇದಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸರಿಯಾಗೇ ತಿರುಗೇಟು ನೀಡಿದ್ದಾರೆ. ಬಾಂಗ್ಲಾದೇಶದಲ್ಲಿ ಭಾರತೀಯ ಉತ್ಪನ್ನಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ...
ದೆಹಲಿ ನವೆಂಬರ್ 06: ಇಂದು ದೆಹಲಿಯಲ್ಲಿ ನಡೆದ ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಒಂದು ವಿಶೇಷ ಘಟನೆಗೆ ಸಾಕ್ಷಿಯಾಯಿತು. ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಆಟಗಾರನೊಬ್ಬ ಟೈಮ್ಡ್ ಔಟ್ (timedout) ಆಗಿದ್ದಾನೆ. ಶ್ರೀಲಂಕಾದ ಬ್ಯಾಟ್ಸ್ ಮನ್...