KARNATAKA11 months ago
ಡಿವೈಎಸ್ಪಿ ಬ್ಯಾಂಕ್ ಖಾತೆಗೆ ಕನ್ನ – 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!
ಹಾಸನ, ಮೇ 22: ಸಿನಿಮೀಯ ರೀತಿಯಲ್ಲಿ ಡಿವೈಎಸ್ಪಿ ಒಬ್ಬರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್...