LATEST NEWS7 days ago
ಕಾರು ಲಾಕ್ ಮಾಡಿ ದೇವಸ್ಥಾನದ ಪೂಜೆಗೆ ಹೋದ ಮಾಲೀಕ; ಕಾರೊಳಗೆ ಉಸಿರುಗಟ್ಟಿ ನಾಯಿ ಸಾವು
ನವದೆಹಲಿ, ಜುಲೈ 09: ವೃಂದಾವನದಲ್ಲಿ ನಡೆದ ದುರಂತ ಘಟನೆಯಲ್ಲಿ ಬಂಕೆ ಬಿಹಾರಿ ದೇವಾಲಯಕ್ಕೆ ಭೇಟಿ ನೀಡಿದ್ದ ದಂಪತಿ ತಮ್ಮ ಮುದ್ದಿನ ಲ್ಯಾಬ್ರಡಾರ್ ನಾಯಿಯನ್ನು ತಮ್ಮ ಕಾರಿನೊಳಗೆ ಬಿಟ್ಟು ಕಾರು ಲಾಕ್ ಮಾಡಿ ಹೋಗಿದ್ದರು. ಕಾರಿನೊಳಗೆ ಗಾಳಿಯಾಡದ...