ಬಂಟ್ವಾಳ ಮೇ 16: ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಚೂರಿ ಇರಿತಕ್ಕೊಳಗಾದ ಯುವಕನನ್ನು ಸ್ಥಳೀಯ ನಿವಾಸಿ ಹಮೀದ್ ಯಾನೆ...
ಬಂಟ್ವಾಳ , ಮೇ 15 : ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ....
ಬಂಟ್ವಾಳ ಮೇ 14: ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ...
ಬಂಟ್ವಾಳ ಮೇ 04: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್...
ಬಂಟ್ವಾಳ ಎಪ್ರಿಲ್ 16: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಪಚ್ಚಿನಡ್ಕ ಎಂಬಲ್ಲಿ ಬುಧವಾರ ನಡೆದಿದೆ. ಮೃತರನ್ನು ಕಳ್ಳಿಗೆ ಗ್ರಾಮದ ನಿವಾಸಿ ಮೆಟ್ರೋಯಿ ಡೇಸಾ (24)...
ಬಂಟ್ವಾಳ ಎಪ್ರಿಲ್ 09: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಬಂಟ್ವಾಳದ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಶಬರಿಮಲೆಯ ಪಂಬ ಸನ್ನಿಧಿಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಬಂಟ್ವಾಳ ಮಾರ್ಚ್ 05: ಇತ್ತೀಚೆಗೆ ಎರಡು ಗುಂಪುಗಳ ನಡುವಿನ ಕಿತ್ತಾಟ ಹಾಗೂ ರಾಜಕೀಯಕ್ಕೆ ಅರ್ಧಕ್ಕೆ ನಿಂತಿದ್ದ ಶಂಭೂರು ಗ್ರಾಮದ ಅಲಂಗಾರ ಮಾಡ ಕಲ್ಲಮಾಳಿಗೆ ಇಷ್ಟದೇವತಾ ಅರಸು ಮುಂಡಿತ್ತಾಯ ದೈವಸ್ಥಾನದಲ್ಲಿ ಧರ್ಮರಸು ನೇಮೋತ್ಸವವು ಸಂಪ್ರದಾಯದಂತೆ ಬರ್ಕೆ ವಲಸರಿಯೊಂದಿಗೆ...
ಮಂಗಳೂರು ಎಪ್ರಿಲ್ 3- ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಸೂಚಿಸಿದ್ದಾರೆ. ಅವರು ಬಂಟ್ವಾಳ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಸೂಚನೆ...
ಬಂಟ್ವಾಳ, ಮಾರ್ಚ್ 22: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೆ ಪ್ರಸಿದ್ದಿ ಪಡೆದಿರುವ ಜ್ಯೋತಿರಾಜ್ ಅವರು, ಇತಿಹಾಸ ಪ್ರಸಿದ್ದ ಕಾರಿಂಜೇಶ್ವರ ದೇವಸ್ಥಾನದ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾಗಿದ್ದಾರೆ. ಮಾ.23 ರ ಬೆಳಿಗ್ಗೆ 10 ಗಂಟೆಗೆ ಸಮುದ್ರಮಟ್ಟದಿಂದ ಸಾವಿರ...