BANTWAL1 year ago
3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳದ ಮಹಮ್ಮದ್ ಜಯ್ನುದ್ದೀನ್ ಅರೆಸ್ಟ್..!
ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿ....