ಬಂಟ್ವಾಳ ಎಪ್ರಿಲ್ 16: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಪಚ್ಚಿನಡ್ಕ ಎಂಬಲ್ಲಿ ಬುಧವಾರ ನಡೆದಿದೆ. ಮೃತರನ್ನು ಕಳ್ಳಿಗೆ ಗ್ರಾಮದ ನಿವಾಸಿ ಮೆಟ್ರೋಯಿ ಡೇಸಾ (24)...
ಬಂಟ್ವಾಳ ಎಪ್ರಿಲ್ 09: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಬಂಟ್ವಾಳದ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಶಬರಿಮಲೆಯ ಪಂಬ ಸನ್ನಿಧಿಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಬಂಟ್ವಾಳ ಮಾರ್ಚ್ 05: ಇತ್ತೀಚೆಗೆ ಎರಡು ಗುಂಪುಗಳ ನಡುವಿನ ಕಿತ್ತಾಟ ಹಾಗೂ ರಾಜಕೀಯಕ್ಕೆ ಅರ್ಧಕ್ಕೆ ನಿಂತಿದ್ದ ಶಂಭೂರು ಗ್ರಾಮದ ಅಲಂಗಾರ ಮಾಡ ಕಲ್ಲಮಾಳಿಗೆ ಇಷ್ಟದೇವತಾ ಅರಸು ಮುಂಡಿತ್ತಾಯ ದೈವಸ್ಥಾನದಲ್ಲಿ ಧರ್ಮರಸು ನೇಮೋತ್ಸವವು ಸಂಪ್ರದಾಯದಂತೆ ಬರ್ಕೆ ವಲಸರಿಯೊಂದಿಗೆ...
ಮಂಗಳೂರು ಎಪ್ರಿಲ್ 3- ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಸೂಚಿಸಿದ್ದಾರೆ. ಅವರು ಬಂಟ್ವಾಳ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಸೂಚನೆ...
ಬಂಟ್ವಾಳ, ಮಾರ್ಚ್ 22: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೆ ಪ್ರಸಿದ್ದಿ ಪಡೆದಿರುವ ಜ್ಯೋತಿರಾಜ್ ಅವರು, ಇತಿಹಾಸ ಪ್ರಸಿದ್ದ ಕಾರಿಂಜೇಶ್ವರ ದೇವಸ್ಥಾನದ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾಗಿದ್ದಾರೆ. ಮಾ.23 ರ ಬೆಳಿಗ್ಗೆ 10 ಗಂಟೆಗೆ ಸಮುದ್ರಮಟ್ಟದಿಂದ ಸಾವಿರ...
ಬಂಟ್ವಾಳ ಮಾರ್ಚ್ 19: ಶಿಪ್ಟ್ ಕಾರಿನಲ್ಲಿ ಬಂದ ತಂಡವೊಂದು ಹಾಡುಹಗಲೇ ಒಂಟಿ ಮಹಿಳೆಯಿದ್ದ ಬಟ್ಟೆ ಮಳಿಗೆಗೆ ನುಗ್ಗಿ ಬಟ್ಟೆ ದರೋಡೆ ಮಾಡಿದ ಘಟನೆ ಬಂಟ್ವಾಳದ ವಿಟ್ಲ ಪೇಟೆಯಲ್ಲಿ ನಡೆದಿದೆ. ಶಿಫ್ಟ್ ಕಾರಿನಲ್ಲಿ ಬಂದ ತಂಡ ಮಳಿಗೆಯಲ್ಲಿದ್ದ...
ಬಂಟ್ವಾಳ ಮಾರ್ಚ್ 17: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ....
ಬಂಟ್ವಾಳ ಮಾರ್ಚ್ 10: ಇಡೀ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆ ನಿದ್ರೆ ಬಿಟ್ಟು ಕೆಲಸ ಮಾಡಿದೆ. ಈ ನಡುವೆ ತಮ್ಮನಿಗಾಗಿ ಅಣ್ಣ ದೈವದಲ್ಲಿ ಮಾಡಿದ ಸಂಕಲ್ಪಕ್ಕೆ...
ಬಂಟ್ವಾಳ ಮಾರ್ಚ್ 09: ತೆಂಗಿನ ಎಣ್ಣೆ ಮಿಲ್ ಅಗ್ನಿಗಾಹಿತಿಯಾದ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಾವಳಪಡೂರು ಗ್ರಾಮದ ಬಾಂಬಿಲ ನಿವಾಸಿ ಜಯರಾಮ ಗೌಡ ಎಂಬವರ ಮಾಲಕತ್ವದ...