ನಗರದ ಹಲವು ಕಡೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಎದುರಾಗಿದೆ. ಈ ಮಧ್ಯೆ ನಗರಕ್ಕೆನೀರು ಪೂರೈಕೆ ಮಾಡುವ ನೇತ್ರಾವತಿ ನದಿಯ ತುಂಬೆ ಡ್ಯಾಂ ಗೆ ನೀರಿನ ಒಳಹರಿವು ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. ಮಂಗಳೂರು : ...
ಬಂಟ್ವಾಳ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್...
ಬಂಟ್ವಾಳ, ಫೆಬ್ರವರಿ 25: ತರಕಾರಿ ಲಾರಿಯೊಂದು ರಿವರ್ಸ್ ತೆಗೆಯುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತರನ್ನು ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ...
ಬಂಟ್ವಾಳ ಫೆಬ್ರವರಿ 24: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ...
ಬಂಟ್ವಾಳ ಫೆಬ್ರವರಿ 16: ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ 6 ತಿಂಗಳ ಗರ್ಭಿಣಿ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಫೆಬ್ರವರಿ 14 ರಂದು ನಡೆದಿದೆ. ಮೃತರನ್ನು ತೆಂಕಕಜೆಕಾರು ನಿವಾಸಿ ವಸಂತ ಅವರ...
ಮಂಗಳೂರು: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ. ಮುಂಜಾನೆ 6.20 ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಬ್ಯಾಗಿನಲ್ಲಿದ್ದ...
ಬಂಟ್ವಾಳ: ಗ್ರಾಹಕರು ಮತ್ತು ಸಾರ್ವಜನಿಕರು ಬ್ಯಾಂಕ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ, ಲಾಕರ್ ಗಳಲ್ಲಿ ಇಟ್ಟಿರುವ ಚಿನ್ನಾಭರಣ ಮತ್ತು ಬ್ಯಾಂಕ್ ಗಳಲ್ಲಿ ಡೆಪಾಸಿಟ್ ಮಾಡಿರುವ ಹಣಕ್ಕೆ ಸೂಕ್ತವಾದ ಭದ್ರತಾ ಕ್ರಮಗಳನ್ನು ವಹಿಸಿ ಅವರ...
ಬಂಟ್ವಾಳ ಫೆಬ್ರವರಿ 13 : ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ. ಬೆಂಜನಪದವು ಸೈಟ್ ನಿಂದ...
ಬಂಟ್ವಾಳ: ಮರ ಸಾಗಿಸುತ್ತಿದ್ದ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪೊಳಲಿ ಬೆಳಂದೂರು ನಿವಾಸಿ ರಿಕ್ಷಾ...
ಅಯೋಧ್ಯೆ ಫೆಬ್ರವರಿ 08: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕುಟುಂಬ ಸಮೇತರಾಗಿ ಶ್ರೀ ರಾಮನ ಜನ್ಮಸ್ಥಳ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮ ದೇವರ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ...