ಬಂಟ್ವಾಳ ಅಕ್ಟೋಬರ್ 23: ಇಬ್ಬರು ಯುವಕರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂದು ಗುರುತಿಸಲಾಗಿದ್ದು,...
ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸುರತ್ಕಲ್ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ....
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಿವಾಸಿ, ಯಕ್ಷಗಾನದ ‘ಹಾಸ್ಯರಾಜ’ ಎಂದೇ ಹೆಸರುವಾಸಿಯಾಗಿದ್ದ, ಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿಧನಕ್ಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
ಬಂಟ್ವಾಳ : ಆಯ ತಪ್ಪಿ ನದಿಗೆ ಬಿದ್ದಿದ್ದ ವೃದನನ್ನು ಜೀವದ ಹಂಗು ತೊರೆದು ಇಬ್ಬರು ಯುವಕರು ರಕ್ಷಣೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದ್ದು, ಯುವಕರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ....
ಬಂಟ್ವಾಳ: ಹತೋಟಿಗೆ ಬಾರದ ಜ್ವರದಿಂದ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮೇಗಿನಪೇಟೆ ಬಳಿ ನಡೆದಿದೆ. ಅಬೂಬಕ್ಕರ್ ಸಿದ್ದೀಕ್ (30) ಮೃತ ಯುವಕನಾಗಿದ್ದಾನೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ...
ಬಂಟ್ವಾಳ ಸೆಪ್ಟೆಂಬರ್ .29 : ಕರಾವಳಿಯ ಕಲಾವಿದ ಗಿಚ್ಚಗಿಲಿಗಿಲಿ ಶೋ ಮೂಲಕ ಮನೆಮಾತಾಗಿರುವ ಬಂಟ್ವಾಳದ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಧರ್ಮಸ್ಥಳದ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ಬಿ.ಸಿ ರೋಡ್ ನಲ್ಲಿ ಸೋಮವಾರ ನಡೆದ ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನ ವಿಚಾರದಲ್ಲಿ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಮತ್ತು ಬಂಟ್ವಾಳ ಭಜರಂಗದಳ ಮುಖಂಡ ಭರತ್...
ಮಂಗಳೂರು ಸೆಪ್ಟೆಂಬರ್ 16 : ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು...
ಮಂಗಳೂರು ಸೆಪ್ಟೆಂಬರ್ 16: ಬೂದಿ ಮುಚ್ಚಿದ ಕೆಂಡದಂತಿರುವ ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂದಿನ 48 ಗಂಟೆಗಳ ಕಾಲ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್...