ಮಂಗಳೂರು, ಸೆಪ್ಟೆಂಬರ್ 16: ಬಂಟ್ವಾಳದಲ್ಲಿ ಒಂದು ಕಡೆ ಶಾಂತಿ ಕದಡುವ ಸ್ಥಿತಿಯಲ್ಲಿದ್ದರೆ ಇನ್ನೊಂದು ಕಡೆ ಕೋಮು ಸೌಹಾರ್ದತೆಗೆ ಸಾಕ್ಷಿಯಾಗುವಂತ ಘಟನೆ ನಡೆದಿದೆ. ಬಂಟ್ವಾಳದಲ್ಲಿ ಸವಾಲಿನ ಆಡಿಯೋಗಳ ಬಳಿಕ ಒಂದು ರೀತಿ ಅಶಾಂತಿ ಪರಿಸ್ಥಿತಿ ನಿರ್ಮಾಣವಾಗಿದೆ. ಮುಸ್ಲಿಂ...
ಬಂಟ್ವಾಳ ಸೆಪ್ಟೆಂಬರ್ 16: ಬಿಸಿ ರೋಡ್ ಪ್ರತಿಭಟನೆ ನಡುವೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದ ಪೊಲೀಸರಿಗೆ ಇದೀಗ ಮತ್ತೊಂದು ತಲೆನೋವು ಪ್ರಾರಂಭವಾಗಿದ್ದು, ಪೊಲೀಸರ ನಿರ್ಬಂಧದ ನಡುವೆ ಕೆಲವು ಮುಸ್ಲಿಂ ಯುವಕರು ರಸ್ತೆ ಬ್ಲಾಕ್ ಮಾಡಿ ಬೈಕ್ ರಾಲಿ...
ಬಂಟ್ವಾಳ ಸೆಪ್ಟೆಂಬರ್ 16: ಪ್ರಚೋದನಕಾರಿ ಆಡಿಯೋ ಬೆನ್ನಲ್ಲೇ ಹಿಂದೂ ಸಂಘಟನೆಗಳು ಕರೆಕೊಟ್ಟಿದ್ದ ಬಿಸಿ ರೋಡ್ ಚಲೋ ಶಾಂತಿಯುತವಾಗಿ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ...
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ...
ಪೆರುವಾಯಿ ಸೆಪ್ಚೆಂಬರ್ 13: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಗುರುವಾರ ನಡೆದಿದ್ದ ಪೆರುವಾಯಿ ಗ್ರಾಮ ಪಂಚಾಯತ್ನ ಗ್ರಾಮ ಸಭೆಯಲ್ಲಿ ಇದೇ ವಿಚಾರವಾಗಿ ಕೋಲಾಹಲವೇ...
ಬಂಟ್ವಾಳ : ನಿವೃತ್ತ ಸೈನಿಕನೋರ್ವ ಡ್ರಾ ಮಾಡಿದ ಲಕ್ಷಾಂತರ ಹಣಕ್ಕೆ ಬ್ಯಾಂಕಿನಲ್ಲೇ ಕನ್ನ ಹಾಕಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಹಿರಿಯ ನಾಗರಿಕ ನಿವೃತ್ತ ಸೈನಿಕರಾಗಿದ್ದ ಬಂಟ್ವಾಳದ ಅಂಬ್ರೋಸ್ ಡಿಸೋಜ...
ಬಂಟ್ವಾಳ ಸೆಪ್ಟೆಂಬರ್ 11: ಸಾಮಾಜಿಕ ಜಾಲತಾಣದಲ್ಲಿ ಕ್ಯಾಲ್ಕುಲೇಟರ್ ಗಿಂತ ಫಾಸ್ಟ್ ಆಗಿ ಲೆಕ್ಕಾಚಾರ ಮಾಜುವ ವಿಡಿಯೋ ವೈರಲ್ ಆಗಿತ್ತು, ಸಣ್ಣ ಪುಟ್ಟ ಲೆಕ್ಕಕ್ಕೂ ಮೊಬೈಲ್ ಅಥವಾ ಕ್ಯಾಲ್ಕುಲೇಟರ್ ಬಳಸುವ ಈ ಕಾಲದಲ್ಲಿ ಇಲ್ಲೊಬ್ಬರು ಕ್ಯಾಲ್ಕುಲೇಟರ್ ಗಿಂತಲೂ...
ಮಂಗಳೂರು : ಕರ್ನಾಟಕ ಅಲ್ಪ ಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರು ಸದಾನಂದ ಗೌಡರು ಮುಖ್ಯಮಂತ್ರಿ ಯಾಗಿದ್ದ ಅವಧಿಯಲ್ಲಿ ಸಲ್ಲಿಸಿದ್ದ ವಖಾಫ್ ಹಗರಣದ ವರದಿಯು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅವದಿಯಲ್ಲಿ ಉಭಯ ಸದನದಲ್ಲಿ ಮಂಡನೆಯಾಗಿ ಕಾನೂನು ಮಾನ್ಯತೆ...
ಬಂಟ್ವಾಳ ಸೆಪ್ಟೆಂಬರ್ 09: ಗಣೇಶೋತ್ಸವ ಸಂದರ್ಭ ದೇವಸ್ಥಾನಗಳಲ್ಲಿ ನೀಡುವ ಪ್ರಸಾದಕ್ಕೆ FSSAI ಸರ್ಟಿಫಿಕೇಟ್ ಕಡ್ಡಾಯ ಮಾಡಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಬಂಟ್ವಾಳದ ಬೋಳಂತೂರಿನ ತುಳಸೀವನ ಗಣೇಶೋತ್ಸವ ಸಮಿತಿ ಸಡ್ಡು ಹೊಡೆದಿದ್ದು, ಪ್ರತಿ ವರ್ಷ ಗಣೇಶ ವಿಸರ್ಜನೆ...
ಬಂಟ್ವಾಳ ಸೆಪ್ಟೆಂಬರ್ 07: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಬಳಿಕ ಕೆಎಸ್ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು...