ಅಪ್ರಾಪ್ತ ಬಾಲಕಿಯನ್ನು ಬೈಕ್ ಸವಾರನೊಬ್ಬ ರಕ್ಷಿತಾರಣ್ಯಕ್ಕೆ ಕರೆತಂದಿದ್ದಾನೆಂಬ ಸುದ್ದಿ ಹರಡಿ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿ ಹುಡುಕಾಡಿದ್ದಾರೆ. ಜನ ಸೇರುತ್ತಿದ್ದ ನಡುವೆಯೇ ಬೈಕ್, ಬಟ್ಟೆ ಬರೆಗಳನ್ನು ಅಲ್ಲೇ ಬಿಟ್ಟು ಅರೆನಗ್ನರಾಗಿದ್ದ ಯುವಕ-ವತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಟ್ವಾಳ :...
ಬಂಟ್ವಾಳ, ಜುಲೈ 24: ಯುವಕನೋಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ. ಮೃತ ಯುವಕನನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ....
ಮಂಗಳೂರು ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್...
ಬಂಟ್ವಾಳ ಜುಲೈ 18 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಂಟ್ವಾಳ ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆ ಯಾಗಿದೆ. ಕೊಳ್ನಾಡು ಗ್ರಾಮದ ಸುರಿಬೈಲು-ಖಂಡಿಗ ರಸ್ತೆ ನಡುವಿನ...
ಬೆಳ್ತಂಗಡಿ ಜುಲೈ 17: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಮುಂದುವರೆದಿದೆ. ಕರಾವಳಿಯಲ್ಲಿ ಕಳೆದ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಹವಾಮಾನ ಇಲಾಖೆ ಜು.17 ಮತ್ತು...
ಬಂಟ್ವಾಳ, ಜುಲೈ 15: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿಯಾದ ಘಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದೆ....
ಬಂಟ್ವಾಳ ಜುಲೈ 14: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ ಮನೆಯಲ್ಲಿದ್ದ ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳದ ಇರಾ ಗ್ರಾಮದ ಕಿನ್ನಿಮಜಲುವಿನಲ್ಲಿ ನಡೆದಿದೆ. ಕಿನ್ನಿಮಜಲು...
ಬಂಟ್ವಾಳ : ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್...
ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ...