ಬಂಟ್ವಾಳ : ಬಂಟ್ವಾಳದಲ್ಲಿ ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆಯಾದರೆ ಇನ್ನೊಂದು ಕೋಣ ಶವವಾಗಿ ಪತ್ತೆಯಾಗಿದೆ. ಈ ಮೂಲಕ ಕಳವು ಪ್ರಕರಣ ಎಂದು ದೂರು ದಾಖಲಾಗಿ ತನಿಖೆ ಪ್ರಗತಿಯಲ್ಲಿರುವಾಗಲೇ ಪ್ರಕರಣ ಸುಖಾಂತ್ಯ...
ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಬಂಟ್ವಾಳ : ಬಿಸಿರೋಡು- ಅಡ್ಡಹೊಳೆವರೆಗೆ ಚತುಷ್ಪತ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾದ ಬಳಿಕ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದ್ದು, ಪ್ರಯಾಣಿಕರು ಅಯ್ಯೋ ದೇವರೇ ಒಮ್ಮೆ ರಸ್ತೆ ಕಾಮಗಾರಿ ಮುಗಿಸಿಬಿಡಪ್ಪ...
ಬೆಳ್ತಂಗಡಿ: ಪರಶುರಾಮ ಸೃಷ್ಟಿ ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೂ ಹೊಂದಿಕೊಂಡು ದೈವಾರಾಧನೆ ಮತ್ತು ನಾಗಾರಾಧನೆಗಳಿವೆ. ಇದೇ ನಂಬಿಕೆಗಳ ಪ್ರತೀಕವಾಗಿದ್ದ ಒಂದೂವರೆ ಶತಮಾನದ ಇತಿಹಾಸವಿರುವ ದಕ್ಷಿಣ ಕನ್ನಡದ ಹೊಕ್ಕಾಡಿಗೋಳಿ ಕಂಬಳಕ್ಕೆ ಏದುರಾಗಿದ್ದ ಅನೇಕ ತೊಡಕುಗಳು ದೈವ ಕಾರ್ಣಿಕ...
ಬಂಟ್ವಾಳ; ಎರಡು ಮಕ್ಕಳ ತಾಯಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ, ಅ ಬಳಿಕ ನಿರಂತರವಾಗಿ ದೈಹಿಕ ಸಂಪರ್ಕ ಮಾಡಿ ಕೊನೆಗೆ ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬಂಟ್ವಾಳ: 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನ ಹೋಜೈ ತಾಲೂಕಿನ ನಜಿಮುದ್ದೀನ್ ಅವರ ಮಗ ಮೊಹಮ್ಮದ್ ಶರೂಫ್ ಆಲಂ...
ಬಂಟ್ವಾಳ: ಪರವಾನಗಿ ಪಡೆಯದೆ ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದಾರೆ ಎಂದು ಆಕ್ರೋಶಿತಗೊಂಡ ಗ್ರಾಮಸ್ಥರು ಎರಡು ಮರಳು ತುಂಬಿದ ಲಾರಿಗಳನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ತರಾಟೆಗೆ ತಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ಲಕ್ಷ ಹಣತೆಯೊಂದಿಗೆ ಲಕ್ಷದೀಪೋತ್ಸವ ನಡೆಯಿತು. ಕ್ಷೇತ್ರದಾದ್ಯಂತ ಅಯೋಧ್ಯೆ ರಾಮಮಂದಿರ, ಗಧೆ, ಶಂಖ, ಶಿವಲಿಂಗ, ಸ್ವಸ್ತಿಕ್ ಹೀಗೆ ವಿವಿಧ ವಿನ್ಯಾಸದಲ್ಲಿ...
ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ಎನ್.ಜಿ.ಸರ್ಕಲ್ ಬಳಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮವಾಗಿ ಎರಡು ಗಂಟೆಗಳ ಕಾಲ ಟ್ರಾಫಿಕ್ ಸಮಸ್ಯೆ ಉಂಟಾದ ಘಟನೆ ನಡೆಯಿತು. ಅಧಿಕ ಪ್ರಮಾಣದಲ್ಲಿ ಸಾಮಾಗ್ರಿಗಳನ್ನು ತುಂಬಿಸಿಕೊಂಡಿದ್ದ ಲಾರಿ...
ಬಂಟ್ವಾಳ : ‘ಬಿಸಿರೋಡ್’ ನಿಂದ ಮಂಗಳೂರಿಗೆ ಸಿಟಿ ಬಸ್ ಪ್ರಾರಂಭಿಸಿ ಪುಣ್ಯಕಟ್ಟಿಕೊಳ್ಳಿ”. ಇದೇನು ವಿಚಾರ ಅಂದುಕೊಂಡಿದ್ದೀರಾ?. ಹೌದು ಬಿಸಿರೋಡಿನಲ್ಲಿ ಬಸ್ ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ಸಮೂಹ, ಕೊನೆಗೆ ಬಸ್ ವ್ಯವಸ್ಥೆ ಇಲ್ಲದೆ ಸೊರಗಿಹೋದ ವಿದ್ಯಾರ್ಥಿಗಳು ಕಾಲೇಜಿಗೆ...