ಬಂಟ್ವಾಳ ಜೂನ್ 05: ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ...
ಬಂಟ್ವಾಳ ಜೂನ್ 03: ಬಂಟ್ವಾಳ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತೆಂಕಬೆಳ್ಳೂರು ನಿವಾಸಿ ಅಭಿನ್ ರೈ (32)...
ಬಂಟ್ವಾಳ ಜೂನ್ 02: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ. ಮಂಗಳೂರು-ಬೆಂಗಳೂರು...
ಬಂಟ್ವಾಳ ಜೂನ್ 02: ಬಂಟ್ವಾಳದಲ್ಲಿ ನಡೆದ ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ. ಮೇ 12...
ಮಂಗಳೂರು ಮೇ 31: ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಗೆ ವಿರುದ್ದ ಸ್ಥಳೀಯ ಕಾಂಗ್ರೇಸ್ ಮುಖಂಡರೊಬ್ಬರು ಇತ್ತೀಚೆಗಿನ ಹತ್ಯೆ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಧ್ಯಮಗಳ ಜೊತೆ ದಿನೇಶ್ ಗುಂಡೂರಾವ್ ಮಾತನಾಡುತ್ತಿರುವ ವೇಳೆ ಉಳ್ಳಾಲ...
ಮಂಗಳೂರು ಮೇ 31: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ...
ಬಂಟ್ವಾಳ ಮೇ 30: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ. ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್(17) ಮೃತ ಬಾಲಕ....
ಬಂಟ್ವಾಳ ಮೇ 30: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತ ಕಾರ್ಮಿಕ. ಲಾರಿ ಚಾಲಕ...
ಬಂಟ್ವಾಳ ಮೇ 29: ಬಂಟ್ವಾಳ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದವರಾದ ಪೃಥ್ವಿರಾಜ್(21)...
ಮಂಗಳೂರು ಮೇ 29- ಪಿಕಪ್ ವಾಹನ ಚಾಲಕ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಎಂಬಾತನನ್ನು ಸಂಘಪರಿವಾರದ ನಿರ್ದೇಶನದಂತೆ ಹತ್ಯೆ ನಡೆಸಿದ ಸೂತ್ರಧಾರನಾಗಿರುವ ಅಶ್ರಫ್ ಕಲಾಯಿ ಹಂತಕ ಭರತ್ ಕುಮ್ಡೇಲ್ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24...