ಬಂಟ್ವಾಳ : ‘ಬಿಸಿರೋಡ್’ ನಿಂದ ಮಂಗಳೂರಿಗೆ ಸಿಟಿ ಬಸ್ ಪ್ರಾರಂಭಿಸಿ ಪುಣ್ಯಕಟ್ಟಿಕೊಳ್ಳಿ”. ಇದೇನು ವಿಚಾರ ಅಂದುಕೊಂಡಿದ್ದೀರಾ?. ಹೌದು ಬಿಸಿರೋಡಿನಲ್ಲಿ ಬಸ್ ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳ ಸಮೂಹ, ಕೊನೆಗೆ ಬಸ್ ವ್ಯವಸ್ಥೆ ಇಲ್ಲದೆ ಸೊರಗಿಹೋದ ವಿದ್ಯಾರ್ಥಿಗಳು ಕಾಲೇಜಿಗೆ...
ಬಂಟ್ವಾಳ: ಉಂಡ ಮನೆಗೆ ಕನ್ನ ಹಾಕಿ ಲಕ್ಷಾಂತರ ರೂ ನಗ ನಗದು ಕಳವು ಮಾಡಿದ್ದ ಕೇರಳ ಮಂಜೇಶ್ವರ ಮೂಲದ ಆರೋಪಗಳಿಬ್ಬರನ್ನು ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತ್ರತ್ವದ ತಂಡ ಬಂಧಿಸಿದ್ದು, ಆರೋಪಿಗಳಿಂದ ಕಳವುಗೈದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರ...
ಬಂಟ್ವಾಳ: ದನಗಳನ್ನು ಕದ್ದು ತಂದು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಿ ವಧೆ ಮಾಡಲು ಕೊಂಡು ಹೋಗುವ ವೇಳೆ ಮಾಹಿತಿ ಆಧಾರಿಸಿ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ಐ. ರಾಮಕೃಷ್ಣ ನೇತ್ರತ್ವದ ತಂಡ ಲೊರೆಟ್ಟುಪದವು...
ಬಂಟ್ವಾಳ ಡಿಸೆಂಬರ್ 11 : ಅಂಗಡಿಗಳಿಗೆ ನುಗ್ಗಿ ಸರಣಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ರಾತ್ರಿ ವೇಳೆನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ...
ಬಂಟ್ವಾಳ ಡಿಸೆಂಬರ್ 09 :ಸರಕಾರದಿಂದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ನೀಡುವ ಕೋಟ್ಯಾಂತರ ರೂ ಮೌಲ್ಯದ ಸಾವಿರಾರು ಕಿಂಟ್ವಾಲ್ ಅಕ್ಕಿಯನ್ನು ತಲಪಾಡಿ ಪೊನ್ನೊಡಿ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಅಧಿಕಾರಿಗಳು ಕಳವು ಮಾಡಿದ್ದಾರೆ, ಅಕ್ಕಿ...
ಬಂಟ್ವಾಳ ಡಿಸೆಂಬರ್ 09 : ಮಗನ ಜೊತೆಯಲ್ಲಿ ಪೇಟೆಗೆ ಬಂದು ಕಾಣೆಯಾಗಿದ್ದ ವೃದ್ದರೋರ್ವರನ್ನು ಪತ್ತೆ ಹಚ್ಚಿದ ಪೋಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಪಡಿಸಿದ ಘಟನೆ ನಡೆದಿದೆ. ಕಾವಳ ಪಡೂರು ಗ್ರಾಮದ ವಗ್ಗ ಸಮೀಪದ ಕೆಲೆಂಜಕೋಡಿ ಮಾಂಗಜೆ...
ಬಂಟ್ವಾಳ ಡಿಸೆಂಬರ್ 09: ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ ರಾತ್ರಿ ಅಗ್ನಿ ಅವಘಡ...
ಬಂಟ್ವಾಳ ಡಿಸೆಂಬರ್ 09 :ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡ ಘಟನೆ ಸರಪಾಡಿ ಎಂಬಲ್ಲಿ ನಡೆದಿದೆ. ಸರಪಾಡಿ ಗ್ರಾಮದ ಬಿಯಪಾದೆ ಮೊಗರೋಡಿ ನೀರಿನ...
ಬಂಟ್ವಾಳ ಡಿಸೆಂಬರ್ 09 : ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಡಲು ಕರ್ನಾಟಕ ತಂಡಕ್ಕೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಎಸ್. ಪಿ.ಆಯ್ಕೆ ಯಾಗಿದ್ದಾರೆ. ಬಂಟ್ವಾಳ ಚೆಂಡ್ತಿಮಾರ್ ನಿವಾಸಿ ಶೀನಾ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ...
ಬಂಟ್ವಾಳ ಡಿಸೆಂಬರ್ 7: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ. ಡಿಸೆಂಬರ್ 6 ರಂದು...