ಬಂಟ್ವಾಳ : ನೂರಾರು ವರ್ಷಗಳ ಪುರಾತನ ಬ್ರಿಟಿಷ್ ಕಾಲದ ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಘನ ಗಾತ್ರದ ವಾಹನಗಳ ಸಂಚಾರ ನಿಷೇಧ ಹೇರಲಾಗಿ ಹಾಕಲಾಗಿದ್ದ ಕಬ್ಬಿಣದ ಕಂಬಗಳು ಒಂದೇ ದಿನದಲ್ಲಿ ಮಾಯವಾಗಿದೆ. ಮತ್ತೆ...
ಬಂಟ್ವಾಳ : ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಶೇಖರ್ ಬಿ., ಬಂಟ್ವಾಳ ತಾಲೂಕು ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಅಗಮಿಸಿದ್ದರು. ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ...
ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22 ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ವು ಆದಿತ್ಯವಾರ ಪ್ರಾತಃಕಾಲ 4.00 ಗಂಟೆಯ ಬ್ರಾಹ್ಮೀ ಮುಹೂರ್ತದಲ್ಲಿ ನಡೆಯಿತು. ದೇವಳದ ಪ್ರಧಾನ...
ಬಂಟ್ವಾಳ : ಕಂಬಳ ಋತುವಿನ ಮೊದಲ ಕಂಬಳ ಕೂಟ ಬಂಟ್ವಾಳ ತಾಲೂಕಿನ ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಗ್ಗೆ...
ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು...
ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿ....
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಮೂರು ದಿನಗಳ ಕಾಲ ನಡೆಯುವ ದೀಪಾವಳಿ ಹಬ್ಬದ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಹಾಗೂ “ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು” ವತಿಯಿಂದ 250 ಲೀಟರ್ ತುಪ್ಪದಿಂದ ದೇವಾಲಯದಲ್ಲಿ ಪ್ರಥಮ ದಿನದಂದು ಹಣತೆ...
ಬಂಟ್ವಾಳ : ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲ ಕಾಡು ಇಲ್ಲಿ ಬಾಲ್ಯ ವಿವಾಹ ಮುಕ್ತ ಅಭಿಯಾನ ಕಾರ್ಯಕ್ರಮ ನವೆಂಬರ್ 10 ರಂದು ಹಮ್ಮಿಕೊಳ್ಳಲಾಯಿತು. 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧದ...
ಬಂಟ್ವಾಳ ನವೆಂಬರ್ 09: ಜಲ್ಲಿ ಸಾಗಿಸುವ ಬೃಹತ್ ಗಾತ್ರದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ....
ಬಂಟ್ವಾಳ ನವೆಂಬರ್ 09 : ಕೋಳಿ ಅಂಕ ನಡೆಯುತ್ತಿದ್ದ ಸ್ಥಳದಲ್ಲಿ ಹಾಕಲಾಗಿದ್ದ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದು ಕೆಲವರು ಗಾಯಗೊಂಡ ಘಟನೆ ಕಲ್ಲಡ್ಕ ಸಮೀಪದ ಸುಧೇಕಾರು ಎಂಬಲ್ಲಿ ಬುಧವಾರ ನಡೆದಿದೆ. ಎರಡು ಬದಿ ಗ್ಯಾಲರಿ ಅಳವಡಿಸಿ...