ಬಂಟ್ವಾಳ : ದಕ್ಷಿಣ ಕನ್ನಡದಲ್ಲಿ ಮಂಗಳವಾರ ಸಂಜೆ ಭಾರಿ ಗುಡುಗು ಸಿಡಿಲಿನ ಮಳೆಯಾಗಿದೆ. ಇದೇ ವೇಳೆ ಬಂಟ್ವಾಳದಲ್ಲಿ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದ ಘಟನೆ ನಡೆದಿದೆ. ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್...
ಬಂಟ್ವಾಳ: ಪಾದಚಾರಿಯೋರ್ವನಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಕೊಡ್ಮಾನ್ ನಿವಾಸಿ ವಸಂತ ಕುಲಾಲ್ (53)...
ಬಂಟ್ವಾಳ : ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಾತ್ರಿ ನಡೆದಿದೆ. ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು...
ಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಇದರ ತೃತೀಯ ವಾರ್ಷಿಕೋತ್ಸವ ನ.5 ರಂದು ವಗ್ಗ ಶ್ರೀ ಶಾರದಾಂಬ ಭಜನಾ ಮಂದಿರ ಕಾಡಬೆಟ್ಟು ಇಲ್ಲಿ ನಡೆಯಲಿದೆ ಎಂದು ಯಕ್ಷಾವಾಸ್ಯಮ್ ಕಾರಿಂಜ (ರಿ.) ಇದರ ಸಂಚಾಲಕಿಯಾದ ಸಾಯಿಸುಮಾ ಎಂ.ನಾವಡ ಅವರು ತಿಳಿಸಿದರು....
ಬಂಟ್ವಾಳ ಅಕ್ಟೋಬರ್ 31: ಲಾರಿಯೊಂದಕ್ಕೆ ಕ್ರೇನ್ ನ ಎದುರು ಭಾಗ ತಾಗಿದ ಪರಿಣಾಮ ಲಾರಿ ಮುಂಭಾಗಕ್ಕೆ ಹಾನಿಯಾದ ಘಟನೆ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದ್ದು, ಅಪಘಾತದ ಪರಿಣಾಮ ಈ ಭಾಗದಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆಯ ಉದ್ಘಾಟನಾ ಸಮಾರಂಭ ಮಂಗಳವಾರ ಬಂಟ್ವಾಳ ಮಾಣಿಯ ಲಕ್ಷ್ಮಿನಾರಾಯಣ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಎಸ್...
ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊರ್ವರು ದೂರು...
ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ...
ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿ...
ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಒಂದು ಕೆಟ್ಟು ನಿಂತ ಪರಿಣಾಮ ಸುಮಾರು ಒಂದುವರೆ ತಾಸುಗಳ ಕಾಲ ಟ್ರಾಪಿಕ್ ಸಮಸ್ಯೆ ಉಂಟಾಗಿದ್ದು,ಪ್ರಯಾಣಿಕರು ಸಿಲುಕಿಕೊಂಡ ಘಟನೆ ನಡೆಯಿತು. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುವ...