ಭಾನುವಾರ ಸಂಜೆ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಆನೇಕ ಕಡೆ ಸಿಡಿಲು ಗುಡುಗಿನ ಮಳೆಯಾಗಿದ್ದು ಬಂಟ್ವಾಳದಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬಂಟ್ವಾಳ: ಭಾನುವಾರ ಸಂಜೆ ಕೂಡ ದಕ್ಷಿಣ ಕನ್ನಡ...
ಬಂಟ್ವಾಳ: ಹುಲಿ ವೇಷಧಾರಿಗಳ ವೈಯಕ್ತಿಕ ವಿಚಾರಕ್ಕೆ ಮೂರು ಮಂದಿಯ ಮೇಲೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶೋಧನ್,ಪ್ರಕಾಶ್ ಯಾನೆ...
ಬಂಟ್ವಾಳ ಅಕ್ಟೋಬರ್ 27 : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ...
ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ತಾಲೂಕಿನ...
ವಿಟ್ಲ ಅಕ್ಟೋಬರ್ 24: ಪೆರುವಾಯಿ ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ರಿಕ್ಷಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ. ಬಾಯಾರು ಪೆರುವೋಡಿ ನಿವಾಸಿ ಸುರೇಶ್ ಭಟ್ ಪುತ್ರ ನಾಗೇಶ್ ಭಟ್ (೪೭) ನಿಧನರಾಗಿದ್ದಾರೆ....
ಬಂಟ್ವಾಳ ಅಕ್ಟೋಬರ್ 22 : ನವರಾತ್ರಿ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ತಡೆದು ನಿಲ್ಲಿಸಿ ವೇಷ ಕಳಚಿ ಕಳುಹಿಸಿದ ಘಟನೆ ನಡೆದಿದ್ದು, ಸದ್ಯ...
ಬಂಟ್ವಾಳ: ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರು ಕಳೆದ ಮೂರು ವರ್ಷಗಳಲ್ಲಿ ವೇಷ ಹಾಕಿ ಸಂಗ್ರಹಗೊಂಡ ಮೊತ್ತವನ್ನು ಅಶಕ್ತರಿಗೆ ಹಂಚಿದ್ದು, ಈ ಬಾರಿ ನಾಲ್ಕನೇ ವರ್ಷದಲ್ಲಿ ಇಂಗ್ಲೀಷ್ ಚಿತ್ರ ಅವತಾರ್ ರೀತಿ ವೇಷ...
ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ನಿಷೇಧ ಹೇರಿ ಇಲಾಖೆ ಹಾಕಲಾಗಿದ್ದ ಕಬ್ಬಿಣದ ತಡೆಗೆ ವಾಹನ ವೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಕೆಳಕ್ಕೆ ಬಿದ್ದ ಘಟನೆ ಶನಿವಾರ ಮುಂಜಾನೆ...
ಬಂಟ್ವಾಳ : ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಜನತೆಯಲ್ಲಿ ಧೈರ್ಯ ತುಂಬುವ ದೃಷ್ಟಿಯಿಂದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಪೇಟೆಯಲ್ಲಿ RAF ತುಕಡಿ ಪಥಸಂಚಲನ ನಡೆಸಿತು. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್...
ಬಂಟ್ವಾಳ: ಶತಮಾನದ ಹಳೆಯದಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ಮಾಡದಂತೆ ತಡೆಯಲು ಕಬ್ಬಿಣದ ಕಮಾನು ಹಾಕಲು ತಯಾರಿ ನಡೆಯುತ್ತಿದೆ. ಪುರಸಭಾ ಇಲಾಖೆಯ ವತಿಯಿಂದ...