ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ...
ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಸಿಡಿಲು ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಮನೆ ಹಾಗೂ ಇತರ ಸೊತ್ತಗಳಿಗೆ ಹಾನಿಯಾಗಿದೆ. ಬಂಟ್ವಾಳ: ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಸಿಡಿಲು...
“ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ” ಅಭಿಯಾನಕ್ಕೆ ಅ.9 ರಂದು ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಕಟ್ಟೆ ಅಂಗನವಾಡಿ ಬಳಿ ಗ್ರಾಮ ಅಧ್ಯಕ್ಷೆ ಸುಜಾತಾ ಎ. ಚಾಲನೆ ನೀಡಿದರು. ಬಂಟ್ವಾಳ: “ಉದ್ಯೋಗ ಖಾತರಿ ನಡಿಗೆ...
ಬಂಟ್ವಾಳ, ಅಕ್ಟೋಬರ್ 07: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ. ಘಟನೆಯಲ್ಲಿ ಚಾಲಕ...
ಬಂಟ್ವಾಳ, ಅಕ್ಟೋಬರ್ 07: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು. ಬಂಟ್ವಾಳ...
ಬಂಟ್ವಾಳ, ಅಕ್ಟೋಬರ್ 07: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ. ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್...
ಬಂಟ್ವಾಳ ಅಕ್ಟೋಬರ್ 02: ಪಂಜಿಕಲ್ಲು ಪರಿಸರದಲ್ಲಿ ಭೀತಿ ಹುಟ್ಟಿಸಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊನೆಗೂ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪಂಜಿಕಲ್ಲು ಗ್ರಾಮದ ಇನಿಲಕೋಡಿ ನಾರಾಯಣ ಬಂಗೇರ ಇವರ ಮನೆಯ ಅಂಗಳದಲ್ಲಿ...
ಬಂಟ್ವಾಳ, ಆಕ್ಟೋಬರ್ 02: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್...
ಬಂಟ್ವಾಳ: ತೋಟಗಾರಿಕೆ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಪಂಚಾಯತ್ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ತಾಲೂಕಿನ ಕೃಷಿ ಸಖಿಯರಿಗೆ ಎರಡು ದಿನಗಳ ಕಾಲ ಜೇನು ಸಾಕಣಿಕೆ ತರಬೇತಿ ಕಾರ್ಯಕ್ರಮ ಬಿಸಿರೋಡಿನ ತಾ.ಪಂ.ನ ಎಸ್.ಜಿ.ಸಭಾಂಗಣದಲ್ಲಿ ಸೆ.25 ರಂದು...
ಬಂಟ್ವಾಳ ಸೆಪ್ಟೆಂಬರ್ 24: ಜಲ್ಲಿಕಲ್ಲು ಸಾಗಿಸುವ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಮೃತರನ್ನು ಸಜಿಪ ಬೇಂಕ್ಯ ನಿವಾಸಿ ರಾಜ್...