ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ ವನ್ನು ಬಚಾವ್ ಮಾಡಲು ಹೋಗಿ ಕರೆಂಟ್ ಕಂಬಕ್ಕೆ ಸರಕಾರಿ ಬಸ್ ಗುದ್ದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ. ಬಂಟ್ವಾಳ: ...
ಬಂಟ್ವಾಳ ಸೆಪ್ಟೆಂಬರ್ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು...
ಬಂಟ್ವಾಳ ಸೆಪ್ಟೆಂಬರ್ 19 : ಡಿವೈಡರ್ ನ ಹುಲ್ಲು ತೆಗೆಯುತ್ತಿದ ಕಾರ್ಮಿಕನ ಮೇಲೆ ಕಾರೊಂದು ಹರಿದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬೆ ಎಂಬಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್...
ಬಂಟ್ವಾಳ ಸೆಪ್ಟೆಂಬರ್ 19 : ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಭಾಗಶ: ಬೆಂಕಿಗಾಹುತಿಯಾದ ಘಟನೆ ಇಂದು ಮಧ್ಯಾಹ್ನ ವೇಳೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಅಗ್ನಿ...
ಬಂಟ್ವಾಳ ಸೆಪ್ಟೆಂಬರ್ 15: ಬಂಟ್ವಾಳ ತಾಲೂಕಿನ ಕೊರಗ ಸಮುದಾಯದ ಕುಂದುಕೊರತೆಗಳ ಸಭೆ ಬಿಸಿರೋಡಿನ ತಾ.ಪಂ.ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಾ.ಪಂ. ಪ್ರಭಾರ ಇ.ಒ.ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2007 ರಲ್ಲಿ ಸಾಗುವಳಿ ಚೀಟಿ ನೀಡಿದ ಭೂಮಿಗಳ ಗಡಿಗುರುತು...
ಬಂಟ್ವಾಳ, ಸೆಪ್ಟೆಂಬರ್ 14: ಸೆ. 19 ರಂದು ನಡೆಯಲಿರುವ ಗಣೇಶ್ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತ ವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆಸಿದರು. ಆಚರಣೆ...
ಬಂಟ್ವಾಳ, ಸೆಪ್ಟೆಂಬರ್ 13: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ಸೆ.12 ರಂದು...
ಬಂಟ್ವಾಳ, ಸೆಪ್ಟೆಂಬರ್ 13: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಪೆರುವಾಯಿ ನಿವಾಸಿ ಆಶಾ ( 25) ಮೃತಪಟ್ಟ ಯುವತಿ. ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು...
ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುಂಪಣಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ:ಮನೆಯ...
ಪುರಾಣ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಸೋಮವಾರದಂದು ತೆನೆಹಬ್ಬ ಆಚರಿಸಲಾಯಿತು. ಬಂಟ್ವಾಳ : ಪುರಾಣ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ...