ಬಂಟ್ವಾಳ ಫೆಬ್ರವರಿ 11: ಗೋಣಿ ಚೀಲ ದಾಸ್ತಾನಿದ್ದ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ. ಮಹಮ್ಮದ್ ಯಾನೆ ಮೋನಾಕ ಅವರಿಗೆ ಸೇರಿದ್ದ ಗೋಣಿ...
ಬಂಟ್ವಾಳ ಫೆಬ್ರವರಿ 10: : ಎರಡು ಕಾರುಗಳ ನಡುವೆ ಅಪಘಾತದಲ್ಲಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು...
ಬಂಟ್ವಾಳ ಫೆಬ್ರವರಿ 08: ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಫೆಬ್ರವರಿ 7 ರ ಶುಕ್ರವಾರ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಈ ಘಟನೆ ನಡೆದಿದೆ. ಅರಳ...
ಬಂಟ್ವಾಳ ಫೆಬ್ರವರಿ 06: ಕಲ್ಲಡ್ಕ ಪರಿಸರದಲ್ಲಿ ಮತ್ತೆ ಕಳ್ಳರ ಹಾವಳಿ ಹೆಚ್ಚಾಗಿದೆ. ಇತ್ತೀಚೆಗೆ ಕಲ್ಲಡ್ಕದ ಕೆಟಿ ಹೊಟೇಲ್ ನಿಂದ ಕಳ್ಳತನವಾದ ಬೆನ್ನಲ್ಲೇ ಇದೀಗ ಸೂಪರ್ ಬಝಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು...
ಬಂಟ್ವಾಳ ಫೆಬ್ರವರಿ 04:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಕಾಲಿಗೆ ಗುಂಡೇಟು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಗನ್...
ಬಂಟ್ವಾಳ ಜನವರಿ 24: ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳ ಪೋಟೋಗೆ ಲೈಕ್ ಮಾಡಿದ್ದನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಪ್ರಶ್ನಿಸಿ ಗಲಾಟೆ ಮಾಡಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ...
ಬಂಟ್ವಾಳ ಜನವರಿ 18: ಬಂಟ್ವಾಳ ತಾಲೂಕಿನ ಬ್ರಹ್ಮರಕೊಟ್ಲುವಿನಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದ, ಅವೈಜ್ಞಾನಿಕವಾಗಿ ಕಾರ್ಯಾಚರಿಸುತ್ತಿರುವ ಟೋಲ್ ಪ್ಲಾಜಾ ಕಳೆದ ಹಲವು ವರ್ಷಗಳಿಂದ ಹಗಲು ದರೋಡೆ ನಡೆಸುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ. ಮಾತ್ರವಲ್ಲದೆ ಇಲ್ಲಿನ ಟೋಲ್ ಸಿಬ್ಬಂದಿಗಳು ಈ...
ಬಂಟ್ವಾಳ ಜನವರಿ 16: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು...
ಬಂಟ್ವಾಳ ಜನವರಿ 15: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕುಕ್ಕಿಪಾಡಿ...
ಮಂಗಳೂರು ಜನವರಿ 14: ಡೀಸೆಲ್ ತುಂಬಿದ ಟ್ಯಾಂಕರ್ ಚರಂಡಿಗೆ ಬಿದ್ದ ಪರಿಣಾಮ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಉರುಳಿಬಿದ್ದ ವೇಳೆ ಟ್ಯಾಂಕರ್ ನಲ್ಲಿ...