ಮಂಗಳೂರು ಅಕ್ಟೋಬರ್ 04: ರಸ್ತೆ ಮೇಲೆ ಚಡ್ಡಿಗಳೇ ಎಚ್ಚರ -ಪಿಎಫ್ಐ ನಾವು ಮರಳಿ ಬರುತ್ತೇವೆ ಎಂದು ಬರೆದಿರುವ ಘಟನೆ ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ನಡೆದಿದೆ. ರಸ್ತೆಯ ಮೇಲೆ ತಡರಾತ್ರಿ ಈ ಬರಹ ಬರೆದಿರುವ ಸಾಧ್ಯತೆ...
ಬಂಟ್ವಾಳ ಸೆಪ್ಟೆಂಬರ್ 07: ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಮೃತ ವಿಧ್ಯಾರ್ಥಿನಿ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಇವರು ಕಳೆದ ಮೂರು ದಿನಗಳಿಂದ...
ಬಂಟ್ವಾಳ ಸೆಪ್ಟೆಂಬರ್ 2: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಕಳಾಯಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ....
ಬಂಟ್ವಾಳ ಸೆಪ್ಟೆಂಬರ್ 1: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬುಡೋಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ವಿಶ್ವ, ನಾಗರಾಜ್, ಅಶೋಕ್ ಹಾಗೂ ಮತ್ತೋರ್ವ ಗಾಯಗೊಂಡಿದ್ದು, ಕಾರು...
ಬಂಟ್ವಾಳ, ಆಗಸ್ಟ್ 27: ತಮ್ಮ ಮನೆ-ಮಠ ಹೋದರೂ ತೊಂದರೆಯಿಲ್ಲ, ಜನರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗದಿರಲಿ ಎನ್ನುವ ಸದುದ್ಧೇಶದಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಜಾಗ ನೀಡಿದ ಕುಟುಂಬಗಳು ಇದೀಗ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಹೌದು ಇದು...
ಬಂಟ್ವಾಳ, ಆಗಸ್ಟ್ 07: ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕುಂಜೆ ಎಂಬಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ಆದರ್ಶ ಯೋಜನೆಯಡಿ ₹ 5.5ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ನೀಡಿದ ರೈಲ್ವೆ ನಿಲ್ದಾಣ ಮಳೆಗೆ ಸೋರುತ್ತಿದೆ. ವಿದ್ಯುತ್ ಕೈಕೊಟ್ಟರೆ...
ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದೆ. ಗೋಸಾಗಾಟದ ಬಗ್ಗೆ...
ವಿಟ್ಲ, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ನಡೆದಿದೆ. ವಿಟ್ಲದ ಅನ್ನಪೂರ್ಣ ಟ್ರಾವೆಲ್ಸ್ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು...
ಬಂಟ್ವಾಳ, ಜುಲೈ 15: ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ...
ಪೆರ್ನೆ, ಜುಲೈ 14 : ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ...