ಬಂಟ್ವಾಳ ಡಿಸೆಂಬರ್ 17: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ...
ಬಂಟ್ವಾಳ ಡಿಸೆಂಬರ್ 15: ಬಸ್ ನಲ್ಲಿ ರಶ್ ಇದ್ದ ಕಾರಣ ಮಹಿಳೆಯ ಬ್ಯಾಗ್ ಹಿಡಿದುಕೊಂಡಿದ್ದ ಮುಸ್ಲಿಂ ಯುವಕನ ಮೇಲೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ರಾಯಿ ಎಂಬಲ್ಲಿ ಈ ಘಟನೆ...
ಬಂಟ್ವಾಳ ಡಿಸೆಂಬರ್ 09: ಅಪ್ರಾಪ್ತ ಬಾಲಕನೊಬ್ಬ ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನಂತೆ ಅಪ್ರಾಪ್ತ ಬಾಲಕನನ್ನು ಪೊಲೀಸು ಬಂಧಿಸಿದ್ದಾರೆ. ಹತ್ತನೇ ತರಗತಿಯಲ್ಲಿ ಓದುತ್ತಿರುವ...
ಬಂಟ್ವಾಳ ಡಿಸೆಂಬರ್ 8: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈ ಹಿಂದೆ ಒಂದು...
ಬಂಟ್ವಾಳ ಡಿಸೆಂಬರ್ 05: ಆಟೋ ರಿಕ್ಷಾವೊಂದು ಪಲ್ಟಿಯಾದ ಕಾರಣ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ...
ಬಂಟ್ವಾಳ, ನವೆಂಬರ್ 29: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ...
ಬಂಟ್ವಾಳ ನವೆಂಬರ್ 27: ಕಾರಿನ ಡಿಕ್ಕಿಗೆ ಹೊಡೆಯುವುದನ್ನು ತಪ್ಪಿಸಲು ಹೋದ ಪಿಕಪ್ ಒಂದು ಮನೆಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ಸಮೀಪದ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಪುಂಜಾಲಕಟ್ಟೆಯಿಂದ ಬರುತ್ತಿದ್ದ ಕಾರು ಬಂಟ್ವಾಳ ಕಡೆಯಿಂದ...
ಬಂಟ್ವಾಳ, ನವೆಂಬರ್ 19: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು...
ಬಂಟ್ವಾಳ, ನವೆಂಬರ್: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ...
ಬಂಟ್ವಾಳ ನವೆಂಬರ್ 15:ಸೋಮವಾರ ರಾತ್ರಿ ಸಿಡಿಲು ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಕರಿಯಂಗಳ ಗ್ರಾಮದ ಸಾಣೂರು ಪದವು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸಾಣೂರುಪದವು ಗಣೇಶ್ ಆದಿದ್ರಾವಿಡ ಎಂಬವರ ಪುತ್ರ ಕಾರ್ತಿಕ್ (16) ಮೃತಪಟ್ಟ...