ಬಂಟ್ವಾಳ ಅಕ್ಟೋಬರ್ 14: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರು ಅಡ್ಡಗಟ್ಟಿ ತಲವಾರ್ ಝಳಪಿಸಿದ ಘಟನೆ ಅಕ್ಟೋಬರ್ 13ರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ...
ಬಂಟ್ವಾಳ ಅಕ್ಟೋಬರ್ 13: ಅಂಗಡಿಯೊಂದರ ಶಟರ್ ನಲ್ಲಿ ಕಿಡಿಗೇಡಿಗಳು ‘Name jihad’ ಎಂದು ಬರೆದ ಘಟನೆ ವಿಟ್ಲ ಪೇಟೆಯಲ್ಲಿ ನಡೆದಿದೆ. ವಿಟ್ಲಪೇಟೆಯಲ್ಲಿರುವ ದೀಪಕ್ ವಾಚ್ ವರ್ಕ್ಸ್ ಅಂಗಡಿಯ ಶಟರ್ ಮೇಲೆ ಕಿಡಿಗೇಡಿಗಳು name Jihad ಎಂದು...
ಬಂಟ್ವಾಳ ಅಕ್ಟೋಬರ್ 11: ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರ ತಾಯಿ ಅಲ್ಪಕಾಲಕ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ| ರಮೇಶ್ ನಾಯ್ಕ್...
ವಿಟ್ಲ, ಅಕ್ಟೋಬರ್, 11: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಮಾಯಕ ಮುಸ್ಲಿಂ ಯುವತಿಯರ ಮೇಲೆ ಅನೈತಿಕ ಪೋಲೀಸ್ ಗಿರಿ ನಡೆಸಿ ಮಾನಭಂಗಕ್ಕೆ ಯತ್ನ ವಿಟ್ಲ ಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಾಲೆತ್ತೂರು ನಿವಾಸಿ ಇಸುಬು...
ಮಂಗಳೂರು ಅಕ್ಟೋಬರ್ 04: ರಸ್ತೆ ಮೇಲೆ ಚಡ್ಡಿಗಳೇ ಎಚ್ಚರ -ಪಿಎಫ್ಐ ನಾವು ಮರಳಿ ಬರುತ್ತೇವೆ ಎಂದು ಬರೆದಿರುವ ಘಟನೆ ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ನಡೆದಿದೆ. ರಸ್ತೆಯ ಮೇಲೆ ತಡರಾತ್ರಿ ಈ ಬರಹ ಬರೆದಿರುವ ಸಾಧ್ಯತೆ...
ಬಂಟ್ವಾಳ ಸೆಪ್ಟೆಂಬರ್ 07: ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಮೃತ ವಿಧ್ಯಾರ್ಥಿನಿ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಇವರು ಕಳೆದ ಮೂರು ದಿನಗಳಿಂದ...
ಬಂಟ್ವಾಳ ಸೆಪ್ಟೆಂಬರ್ 2: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಕಳಾಯಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ....
ಬಂಟ್ವಾಳ ಸೆಪ್ಟೆಂಬರ್ 1: ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬುಡೋಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ವಿಶ್ವ, ನಾಗರಾಜ್, ಅಶೋಕ್ ಹಾಗೂ ಮತ್ತೋರ್ವ ಗಾಯಗೊಂಡಿದ್ದು, ಕಾರು...
ಬಂಟ್ವಾಳ, ಆಗಸ್ಟ್ 27: ತಮ್ಮ ಮನೆ-ಮಠ ಹೋದರೂ ತೊಂದರೆಯಿಲ್ಲ, ಜನರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗದಿರಲಿ ಎನ್ನುವ ಸದುದ್ಧೇಶದಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಜಾಗ ನೀಡಿದ ಕುಟುಂಬಗಳು ಇದೀಗ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಹೌದು ಇದು...
ಬಂಟ್ವಾಳ, ಆಗಸ್ಟ್ 07: ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕುಂಜೆ ಎಂಬಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ಆದರ್ಶ ಯೋಜನೆಯಡಿ ₹ 5.5ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ನೀಡಿದ ರೈಲ್ವೆ ನಿಲ್ದಾಣ ಮಳೆಗೆ ಸೋರುತ್ತಿದೆ. ವಿದ್ಯುತ್ ಕೈಕೊಟ್ಟರೆ...