ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದೆ. ಗೋಸಾಗಾಟದ ಬಗ್ಗೆ...
ವಿಟ್ಲ, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ನಡೆದಿದೆ. ವಿಟ್ಲದ ಅನ್ನಪೂರ್ಣ ಟ್ರಾವೆಲ್ಸ್ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು...
ಬಂಟ್ವಾಳ, ಜುಲೈ 15: ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ...
ಪೆರ್ನೆ, ಜುಲೈ 14 : ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ...
ಬಂಟ್ವಾಳ, ಜುಲೈ 13: ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ...
ಬಂಟ್ವಾಳ, ಜುಲೈ 13: ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡದಿಂದಾಗಿ ಸಂಪೂರ್ಣ ಭಸ್ಮವಾದ ಘಟನೆ ಬಂಟ್ವಾಳದ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ಅಚಾನಕ್...
ಬಂಟ್ವಾಳ ಜುಲೈ 07 : ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಿನ್ನೆ ಗುಡ್ಡ ಜರಿದು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಶೆಡ್ ಮೇಲೆ ಬಿದ್ದ ಪ್ರಕರಣದಲ್ಲಿ ಇಂದು ಮತ್ತೆ ಇಬ್ಬರು ಕೇರಳ ಮೂಲದ ಕಾರ್ಮಿಕರು ಸಾವನಪ್ಪಿದ್ದಾರೆ....
ಬಂಟ್ವಾಳ, ಜುಲೈ 05: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ...
ಬಂಟ್ವಾಳ, ಜುಲೈ 04: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...
ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು...