ಬಂಟ್ವಾಳ ಜನವರಿ 17: ಅನಾರೋಗ್ಯದಿಂದಾಗಿ ಯುವ ಕಲಾವಿದ ಸಾವನಪ್ಪಿರುವ ಘಟನೆ ಮಾಣಿಯಲ್ಲಿ ನಡೆದಿದ್ದು, ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್ ಕೆ(23) ಮೃತಪಟ್ಟವರು. ಶಿವಪ್ರಸಾದ್ ಕಲಾವಿದ ಹಾಗೂ ಕಬಡ್ಡಿ ಆಟಗಾರನಾಗಿದ್ದು, ಮಾಣಿ ಯುವಕ ಮಂಡಲದ ಸದಸ್ಯರಾಗಿದ್ದರು.ಕೊರೊನಾ ಸಂದರ್ಭದಲ್ಲಿ...
ಬಂಟ್ವಾಳ ಡಿಸೆಂಬರ್ 21: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಬಂದ...
ಬೆಳಗಾವಿ, ಡಿಸೆಂಬರ್ 15: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ...
ಉಪ್ಪಿನಂಗಡಿ, ಡಿಸೆಂಬರ್ 15: ಕೊಲೆಯತ್ನ ಆರೋಪದ ಪ್ರಕರಣದಲ್ಲಿ ಬಂಧಿತರಾದವರನ್ನು ಬಿಡುಗಡೆಗೊಳಿಸುವಂತೆ ಪಿ.ಎಫ್. ಐ.ಸಂಘಟನೆಯವರು ಪ್ರತಿಭಟನೆ ನಡೆಸಿದ್ದಲ್ಲದೆ ಠಾಣೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೋಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ. ಇದೇ ವೇಳೆ ಠಾಣೆ ಗೆ...
ಸುಳ್ಯ, ಡಿಸೆಂಬರ್13: ಹೋರಿಯೊಂದು ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು...
ಬಂಟ್ವಾಳ ನವೆಂಬರ್ 27: ವಾಹನಗಳ ನಡುವೆ ನಡೆದ ಅಪಘಾತದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್, ಬಾರೆಕಾಡು ಶಾಹಿಲ್ ಹಾಗೂ...
ಬಂಟ್ವಾಳ ನವೆಂಬರ್ 26: ಬೆಳಿಗ್ಗೆ ದೇವರಿಗೆ ಹೂ ತರಲು ಹೋಗಿದ್ದ ಯುವತಿಯೊಬ್ಬಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಬಂಟ್ವಾಳ ನವೆಂಬರ್ 17: ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದ ಲಾರಿ ಹಾಗೂ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಮಂಗಳೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು,...
ಬಂಟ್ವಾಳ ನವೆಂಬರ್ 14: ಸಮಾರಂಭಕ್ಕೆ ಕ್ಯಾಟರಿಂಗ್ ಆಹಾರ ಸರಬರಾಜು ಮಾಡುತ್ತಿದ್ದ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ...
ಬಂಟ್ವಾಳ ನವೆಂಬರ್ 13: ಪಂಜಿಕಲ್ಲು ಗ್ರಾಮದ ಎನಿಲಕೋಡಿ ಎಂಬಲ್ಲಿ ಕೃಷಿಕರೊಬ್ಬರ ಪಂಪ್ ಶೆಡ್ಡಿಗೆ ಶನಿವಾರ ಸಂಜೆ ಸಿಡಿಲು ಬಡಿದ ಪರಿಣಾಮ ಲಕ್ಷಾಂತರ ಮೊತ್ತದ ನಷ್ಟ ಸಂಭವಿಸಿದೆ. ಪ್ರಗತಿಪರ ಕೃಷಿಕ ನಾರಾಯಣ ಸಪಲ್ಯ ಎಂಬವರ ಮನೆ ಮತ್ತು...