ಉಡುಪಿ ಅಕ್ಟೋಬರ್ 09: ಬಂಟ್ವಾಳದಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 8 ರಂದುಈ ಘಟನೆ ನಡೆದಿದ್ದು, ಬಂಟ್ವಾಳ ನಿವಾಸಿಯಾಗಿರುವ ಬಾಲಕಿ ಬಂಟ್ವಾಳದ ಎಸ್.ವಿ.ಎಸ್ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ...
ಬಂಟ್ವಾಳ, ಅಕ್ಟೋಬರ್ 09: ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ...
ಮಂಗಳೂರು ಅಕ್ಟೋಬರ್ 3: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಗಾಳಿಗೆ ಅಪಾರ ಹಾನಿಯುಂಟಾಗಿದೆ. ಬಂಟ್ವಾಳ ತಾಲೂಕಿನ ಕಾವಳ ಮುಡ್ನೂರು,ಬಡಗ ಅಜೆಕ್ಕಾರು ಪ್ರದೇಶದಲ್ಲಿ ಭಾರೀ ಬಿರುಗಾಳಿ ಬೀಸಿದ್ದು, ಹಲವಾರು ವಾಸದ ಮನೆ, ಅಡಿಕೆ ತೋಟ ಸೇರಿದಂತೆ ಅಪಾರ...
ಬಂಟ್ವಾಳ ಸೆಪ್ಟೆಂಬರ್ 16: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ...
ಬಂಟ್ವಾಳ:ರಾತ್ರಿ ಸಂದರ್ಭ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಸಡನ್ ಆಗಿ ರಸ್ತೆ ಮೇಲೆ ಮಲಗಿದ್ದರ ಪರಿಣಾಮ ಅವರ ಮೇಲೆ ಬೈಕ್ ಒಂದು ಹರಿದು ಸಾವನಪ್ಪಿರುವ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ನಡೆದಿದೆ....
ಬಂಟ್ವಾಳ, ಸೆಪ್ಟೆಂಬರ್ 13: ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆ ಎಂಬಲ್ಲಿ ಮಾರಕಾಸ್ತ್ರದಿಂದ ಯುವಕನೋರ್ವನನ್ನು ಕಡಿದು ಕೊಲೆಗೈದ ಘಟನೆ ಇಂದು ನಡೆದಿದೆ. ಕೊಲೆಯಾದ ಯುವಕನನ್ನು ರಫೀಕ್ (26) ಎಂದು ಗುರುತಿಸಲಾಗಿದೆ. ಕಕ್ಕೆಪದವು ನಿವಾಸಿ ಸಿದ್ದೀಕ್ ಎಂಬಾತ...
ಬಂಟ್ವಾಳ ಸೆಪ್ಟೆಂಬರ್ 7: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಸಂಪಾದಿಸಿ ಆಕೆಯನ್ನು ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ಹಾರಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಆರೋಪಿ ವಿರುದ್ದ ಪೋಕ್ಸೋ...
ಬಂಟ್ವಾಳ ಸೆಪ್ಟೆಂಬರ್ 04: ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್...
ಬಂಟ್ವಾಳ ಸೆಪ್ಟೆಂಬರ್ 3: ಸ್ಕೂಟರ್ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲೂಕಿನ ನಾವೂರದಲ್ಲಿ ನಡೆದಿದೆ. ಮೃತರನ್ನು ನಾವೂರ ನಿವಾಸಿ ಅಬ್ಬಾಸ್ (60) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ...
ಬಂಟ್ವಾಳ ಸೆಪ್ಟೆಂಬರ್ 02: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳು ಎಂದು...