ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ಬಂಟ್ವಾಳ ಎಪ್ರಿಲ್ 29: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಾಡಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಎಂದು ಗುರುತಿಸಲಾಗಿದೆ. ಗುರುವಾರ...
ಮಂಗಳೂರು, ಎಪ್ರಿಲ್ 20: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್ವಿಎಸ್ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು...
ಬಂಟ್ವಾಳ ಎಪ್ರಿಲ್ 13:ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಧರ್ಮಯುದ್ದಕ್ಕೆ ಸಂಬಂಧಿಸಿದಂತೆ ಸಿಎಂ ಮೌನ ಪ್ರಶ್ನಿಸಿ ಎಸ್ ಡಿಪಿಐ ಕಾರ್ಯಕರ್ತರು ಮುಖ್ಯಮಂತ್ರಿ ವಾಹನಕ್ಕೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆ ಯತ್ನಿಸಿದ ಘಟನೆ...
ಬೆಳ್ತಂಗಡಿ : ಕೆರೆಗೆ ವಿಷ ಹಾಕಿ ಮೀನುಗಳ ಮಾರಣ ಹೋಮ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಎಂಬಲ್ಲಿ ನಡೆದಿದೆ. ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ದುಷ್ಕರ್ಮಿಗಳು ನಿನ್ನೆ ರಾತ್ರಿ ವಿಷ ಹಾಕಿದ್ದಾರೆ ಎಂದು...
ಬಂಟ್ವಾಳ ಮಾರ್ಚ್ 08: ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ನ್ಯಾನೊ ಕಾರೊಂದು ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಪುತ್ತೂರಿಗೆ ಅತೀ ವೇಗದಿಂದ...
ಬಂಟ್ವಾಳ : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕ ಸಾವನಪ್ಪಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಮೃತರನ್ನು ಗಡಿಯಾರ ನಿವಾಸಿ...
ಬಂಟ್ವಾಳ: ಮಾರಕಾಸ್ತ್ರಗಳೊಂದಿಗೆ ಮಸೀದಿಗೆ ನುಗ್ಗಲು ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ. ಆರೋಪಿಯನ್ನು ಬಾಬು ಪೂಜಾರಿ (60) ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು...
ಬಂಟ್ವಾಳ ಫೆಬ್ರವರಿ 27: : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೋಣ ಕಚ್ಚಿದ ಪರಿಣಾಮ ಒಂಬತ್ತು ಮಂದಿಗೆ ಗಂಭೀರ ಗಾಯಗಳಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ. ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇರ್ವತ್ತೂರು ಗ್ರಾಮದ ಕಲಾಬಾಗಿಲು...
ಬಂಟ್ವಾಳ, ಫೆಬ್ರವರಿ 25: ನರಿಕೊಂಬು ಗ್ರಾಮದ ಏಲಬೆಯಲ್ಲಿ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಸ್ನಾನಕ್ಕೆಂದು ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ...