ಬಂಟ್ವಾಳ ಸೆಪ್ಟೆಂಬರ್ 7: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಸಂಪಾದಿಸಿ ಆಕೆಯನ್ನು ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ಹಾರಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಆರೋಪಿ ವಿರುದ್ದ ಪೋಕ್ಸೋ...
ಬಂಟ್ವಾಳ ಸೆಪ್ಟೆಂಬರ್ 04: ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್...
ಬಂಟ್ವಾಳ ಸೆಪ್ಟೆಂಬರ್ 3: ಸ್ಕೂಟರ್ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲೂಕಿನ ನಾವೂರದಲ್ಲಿ ನಡೆದಿದೆ. ಮೃತರನ್ನು ನಾವೂರ ನಿವಾಸಿ ಅಬ್ಬಾಸ್ (60) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ...
ಬಂಟ್ವಾಳ ಸೆಪ್ಟೆಂಬರ್ 02: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳು ಎಂದು...
ಬಂಟ್ವಾಳ, ಸೆಪ್ಟೆಂಬರ್ 02: ಬಂಟ್ವಾಳ ತಾಲೂಕಿನ ಮೇಗಿನ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್...
ಬಂಟ್ವಾಳ: ಕಾರಿಂಜ ದೇವಸ್ಥಾನ ಸಮೀಪ ತಿರುಗಾಡಲು ಆಗಮಿಸಿದ್ದ ಅನ್ಯಕೋಮಿನ ಯುವಕ ಯುವತಿಯರನ್ನು ಹಿಂದೂ ಸಂಘಟನೆ ಸದಸ್ಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಇವರೆಲ್ಲರೂ ಮಂಗಳೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳು ಎಂದು ತಿಳಿದು...
ಬಂಟ್ವಾಳ , ಅಗಸ್ಟ್ 17: ಬಂಟ್ವಾಳ ಪುರಸಭೆಯ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಲೋರೊಟ್ಟೊ ಇವರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿ ಅಗೌರವ ತೋರಿದ ವಿಡಿಯೋ ಇದೀಗ ವೈರಲ್ ಅಗಿದೆ. ಬಂಟ್ವಾಳ ಪುರಸಭೆ ಸದಸ್ಯರಾಗಿರುವ ವಾಸು ಪೂಜಾರಿಯವರು...
ಬಂಟ್ವಾಳ ಅಗಸ್ಟ್ 12: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕನ್ಯಾನ ಪರಕಜೆ ನಿವಾಸಿ ಮಂಜು...
ಬಂಟ್ವಾಳ ಅಗಸ್ಟ್ 11: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸೋರ್ನಾಡು ಗ್ರಾಮದ ಅರಳ ಎಂಬಲ್ಲಿ ಪತ್ತೆಯಾದ ಭಾರೀ ಪ್ರಮಾಣದ ಪೆಟ್ರೋಲಿಯಂ ಉತ್ಪನ್ನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು...
ಬಂಟ್ವಾಳ: ಅನೈತಿಕ ಸಂಬಂಧ ಶಂಕೆಯಲ್ಲಿ ತಮ್ಮನನ್ನು ಕೊಲೆ ಮಾಡಿದ ಆರೋಪಿ ಅಣ್ಣನನ್ನು ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(30)...