ಬಂಟ್ವಾಳ ಡಿಸೆಂಬರ್ 12: 50 ವರ್ಷಗಳಿಂದ ರಸ್ತೆ ಇಲ್ಲದೆ ಸಂಕಷ್ಟದಲ್ಲಿರುವ ಈ ಗ್ರಾಮದ ಜನತೆ ಈ ಬಾರಿ ಗ್ರಾಮಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ಸಂದರ್ಭ ಮನವೊಲಿಸಿದ್ದ ಅಧಿಕಾರಿಗಳು...
ಬಂಟ್ವಾಳ ಡಿಸೆಂಬರ್ 11: ಮದುವೆ ಮನೆಗಳಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಕಳ್ಳಿಯನ್ನು ಮುಡಿಪು ನಿವಾಸಿ ಫಾತಿಮಾ ಸಹಿನಾಜ್ ಎಂದು ಗುರುತಿಸಲಾಗಿದೆ. ಈಕೆ ಮದುವೆ ಸಮಾರಂಭದಲ್ಲಿ ಮದುವೆ...
ಬಂಟ್ವಾಳ : ಆಟೋ ರಿಕ್ಷಾ ಪಲ್ಟಿಯಾಗಿ ಉರುಳಿ ಬಿದ್ದ ಪರಿಣಾಮ ಮೂರು ದಿನದ ಹಸುಗೂಸು ಮೃತಪಟ್ಟಿರುವ ಘಟನೆ ಬಂಟ್ವಾಳದ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ನಿನ್ನೆ ನಡೆದಿದೆ. ಗುರುಪುರ ಕೈಕಂಬ ಮೂಲದ ಉಮೈರಾ ಎಂಬ...
ಪುತ್ತೂರು ನವೆಂಬರ್ 27: ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಂಜ ಶಾಲೆತ್ತಾಡ್ಕ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪ್ರತಾಪ್...
ಬಂಟ್ವಾಳ ನವೆಂಬರ್ 26: ಆರ್ಟಿಸಿ ತಿದ್ದುಪಡಿ ಮಾಡಲು ಲಂಚ ಪಡೆಯುತ್ತಿದ್ದ ಉಪತಹಶೀಲ್ದಾರ್ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕಚೇರಿಯ ಉಪತಹಶೀಲ್ದಾರ್ ರವಿಶಂಕರ್ ಎಸಿಬಿ ಬಲೆಗೆ...
ಬಂಟ್ವಾಳ ನವೆಂಬರ್ 23 : ಮಾರುತಿ ಓಮ್ನಿ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನೊಬ್ಬ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು...
ಮಂಗಳೂರು: ಮೊದಲ ಹೆರಿಗೆ ಬಳಿಕ ತಾಯಿ ಮಗು ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿ...
ಉಡುಪಿ: ಎರಡೂವರೆ ವರ್ಷದ ಕಂದಮ್ಮನ ಚಿಕಿತ್ಸಾ ವೆಚ್ಚ ಭರಿಸಲು ಉಡುಪಿಯ ಲಿಂಗತ್ವ ಅಲ್ಪಸಂಖ್ಯಾತರು ಸಾರ್ವಜನಿಕರಿಂದ ಸಂಗ್ರಹಿಸಿದ್ದ ಹಣವನ್ನು ಆರಾಧ್ಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬೆಳ್ತಂಗಡಿ ತಾಲ್ಲೂಕಿನ ಮಡಂತ್ಯಾರುವಿನಲ್ಲಿರುವ ಮಗುವಿನ ನಿವಾಸಕ್ಕೆ ತೆರಳಿದ ಮಂಗಳೂರಿನ ನವಸಹಜ ಸಂಘಟನೆ ಹಾಗೂ...
ಬಂಟ್ವಾಳ ನವೆಂಬರ್ 10: ಬಿಜೆಪಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ . ರಮಾನಾಥ ರೈ ಯವರು ಶರತ್ ಮಡಿವಾಳ ನನ್ನು ಕೊಲೆ ಮಾಡಿದವರು ಎಂದು ನೇರ ಆರೋಪ ಮಾಡಿ ಸದ್ರಿ ಭಾಷಣದ...
ಮಂಗಳೂರು ನವೆಂಬರ್ 3: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರತೀಕ್ ಬೆಳ್ತಂಗಡಿ ಹಾಗೂ ಜಯೇಶ್ ಯಾನೇ ಸಚ್ಚು...