ಬಂಟ್ವಾಳ ಅಗಸ್ಟ್ 11: ಬೃಹತ್ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪತ್ತೆಹಚ್ಚಿದ್ದು, ಲಕ್ಷಾಂತರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 175 ಕೆ.ಜಿ ಗಾಂಜಾವನ್ನು ಬಂಟ್ವಾಳ ತಾಲೂಕಿನ ಕೇದಿಲ ಗ್ರಾಮದ...
ಬಂಟ್ವಾಳ ಅಗಸ್ಟ್ 7: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ...
ಬಂಟ್ವಾಳ ಅಗಸ್ಟ್ 6 : ಕೊಡಗಿನ ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ಐವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ ಎಂದು ತಿಳಿದು ಬಂದಿದೆ....
ಬಂಟ್ವಾಳ ಜುಲೈ 10: ಗಲಾಟೆ ನಿಲ್ಲಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ರೌಡಿಯೊಬ್ಬ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿ ಅಬ್ದುಲ್ ಸಲಾಂ...
ಬಂಟ್ವಾಳ ಜುಲೈ 9: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು ಮಮತಾ ಗಟ್ಟಿ ಎಂದು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆ...
ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮತ್ತೆ ಎರಡು ಬಲಿ ಪಡೆದಿದೆ. ಬಂಟ್ವಾಳ ಮೂಲದ ವೃದ್ದೆ ಹಾಗೂ ಸುರತ್ಕಲ್ ಮೂಲದ ಯುವಕ ಕೊರೊನಾದಿಂದಾಗಿ ಸಾವನಪ್ಪಿದ್ದಾರೆ. ಬಂಟ್ವಾಳ ಮೂಲಜ 57 ವರ್ಷದ ವೃದ್ದೆ ಮಂಗಳೂರಿನ ಖಾಸಗಿ...
ಬಂಟ್ವಾಳ ಜೂನ್ 26: ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗಲ್ಲ ಎನ್ನುವ ಮಾತು ಕೇಳಿದ್ದೇವೆ. ಕೆಲವು ವಿಭಿನ್ನ ವ್ಯಕ್ತಿಗಳ ಸಾಹಸವನ್ನೂ ಕೇಳಿದ್ದೇವೆ. ಅಂಥ ವಿಭಿನ್ನ ವ್ಯಕ್ತಿತ್ವಗಳ ಸಾಲಿನಲ್ಲಿ ಇಲ್ಲೊಬ್ಬ ಪುಟ್ಟ ಪೋರ ಎದ್ದು ಬಂದಿದ್ದಾನೆ. ಹೌದು.. ಹುಟ್ಟಿನಿಂದಲೇ ಕೈಗಳೇ...
ಬಂಟ್ವಾಳ ಜೂನ್ 25: ಪುರಸಭಾ ಇಲಾಖೆಯ ವ್ಯಾಪ್ತಿಯಲ್ಲಿರುವ ಬಿಸಿರೋಡು ಖಾಸಗಿ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರ ತಂಗುದಾಣ ಈಗ ಭಿಕ್ಷುಕರ ಆಶ್ರಯ ತಾಣವಾಗಿ ಮಾರ್ಪಾಡಾಗಿದೆ. ಪುರಸಭಾ ಇಲಾಖೆಯ ವಾಣಿಜ್ಯ ಸಂಕೀರ್ಣ ದಲ್ಲಿರುವ ಈ ಪ್ರಯಾಣಿಕರ ತಂಗುದಾಣದೊಳಗೆ ಕಾಲಿಡುವಂತಿಲ್ಲ....
ಬಂಟ್ವಾಳ ಜೂನ್ 24: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನ ಹಿಂಬದಿ ಸವಾರೆ ಸಾವನಪ್ಪಿರುವ ಘಟನೆ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದಿದೆ. ಮೃತಳನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (27) ಎಂದು ಗುರುತಿಸಲಾಗಿದೆ. ಈಕೆ ಬಂಟ್ವಾಳದ...
ಬಂಟ್ವಾಳ ಜೂನ್ 16: ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ಮೃತರನ್ನ ನೀಲಯ್ಯ ಶೆಟ್ಟಿ ಗಾರ್(42) , ಕೇಸರಿ ( 39)...