ಉಡುಪಿ: ಎರಡೂವರೆ ವರ್ಷದ ಕಂದಮ್ಮನ ಚಿಕಿತ್ಸಾ ವೆಚ್ಚ ಭರಿಸಲು ಉಡುಪಿಯ ಲಿಂಗತ್ವ ಅಲ್ಪಸಂಖ್ಯಾತರು ಸಾರ್ವಜನಿಕರಿಂದ ಸಂಗ್ರಹಿಸಿದ್ದ ಹಣವನ್ನು ಆರಾಧ್ಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬೆಳ್ತಂಗಡಿ ತಾಲ್ಲೂಕಿನ ಮಡಂತ್ಯಾರುವಿನಲ್ಲಿರುವ ಮಗುವಿನ ನಿವಾಸಕ್ಕೆ ತೆರಳಿದ ಮಂಗಳೂರಿನ ನವಸಹಜ ಸಂಘಟನೆ ಹಾಗೂ...
ಬಂಟ್ವಾಳ ನವೆಂಬರ್ 10: ಬಿಜೆಪಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ . ರಮಾನಾಥ ರೈ ಯವರು ಶರತ್ ಮಡಿವಾಳ ನನ್ನು ಕೊಲೆ ಮಾಡಿದವರು ಎಂದು ನೇರ ಆರೋಪ ಮಾಡಿ ಸದ್ರಿ ಭಾಷಣದ...
ಮಂಗಳೂರು ನವೆಂಬರ್ 3: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರತೀಕ್ ಬೆಳ್ತಂಗಡಿ ಹಾಗೂ ಜಯೇಶ್ ಯಾನೇ ಸಚ್ಚು...
ಬಂಟ್ವಾಳ ಅಕ್ಟೋಬರ್ 29: ಫೋಟೋಗ್ರಾಫರ್ ದಿನೇಶ್ ಕೊಟ್ಟಿಂಜ ಅವರ ಮೇಲಿನ ಮಾರಕದಾಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಪುದ್ದೀನ್(22). ಮತ್ತೊಬ್ಬ...
ಬಂಟ್ವಾಳ: ಬಂಟ್ವಾಳದಲ್ಲಿ ಮತ್ತೆ ಕೊಲೆ, ರೌಡಿಶೀಟರ್ ಹತ್ಯೆ.ಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ತಲವಾರು ಝಳಪಿಸಿದೆ. ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಯುವಕನ್ನು ಕಲ್ಲಡ್ಕ ನಿವಾಸಿ ಚೆನ್ನೆ ಫಾರೂಕ್...
ಬಂಟ್ವಾಳ, ಅಕ್ಟೋಬರ್ 22 : ಬಂಟ್ವಾಳದಲ್ಲಿ ನಿನ್ನೆ ಬರ್ಬರವಾಗಿ ಹತ್ಯೆಯಾದ ಚಿತ್ರ ನಟ ಸುರೇಂದ್ರ ಬಂಟ್ವಾಳಪ್ರಕರಣವನ್ನು ಭೇದಿಸಲು ವಿಶೇಷ ಪೊಲಿಸ್ ತಂಡಗಳನ್ನು ರಚಿಸಲಾಗಿದೆ. ಈ ಮಧ್ಯೆ ಸುರೇಂದ್ರನ 22 ವರ್ಷ ಜೊತೆಗಿದ್ದ ಅಪ್ತ ಸತೀಶ್ ಸ್ವತಃ...
ಬಂಟ್ವಾಳ ಅಕ್ಟೋಬರ್ 2: ಬೈಕ್ ನಲ್ಲಿ ಗಾಂಜಾ ಸಾಗಾಟಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ಪರಂಗಿಪೇಟೆ ನಿವಾಸಿ ಮಹಮ್ಮದ್ ಅಜರುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿ ದಿನಾಂಕ 30-09-2020 ಬಂಟ್ವಾಳ ಅಮ್ಮೆಮ್ಮಾರ್ ರೈಲ್ವೇ...
ಬಂಟ್ವಾಳ ಸೆಪ್ಟೆಂಬರ್ 8: ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬನ ಮನೆಯಿಂದ ನಲವತ್ತು ಕೆಜಿ ಗಾಂಜಾವನ್ನುವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಹಮದ್ ಸಾಬಿತ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮೀನಿನ ಲಾರಿಯಲ್ಲಿ...
ಬಂಟ್ವಾಳ ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಮತ್ತು ಪೆರುವಾಯಿ ಗ್ರಾಮಪಂಚಾಯತ್ ವ್ಯಾಪ್ತಿಗೆ ಬರುವ ಕೋಟೆತ್ತಡ್ಕ ಎಂಬ ಬೆಟ್ಟ ಪ್ರದೇಶದಲ್ಲಿ ನಿರಂತರವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎನ್ನುವ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ....
ಬಂಟ್ವಾಳ 22: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ 5 ಜನ ಆರೋಪಿಗಳ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...