BANTWAL2 years ago
ಬಂಟ್ವಾಳ : ಯುವತಿ ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ – ಆರೋಪಿ ಪೊಲೀಸ್ ವಶಕ್ಕೆ..!
ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಬಂಟ್ವಾಳದಲ್ಲಿ ವರದಿಯಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ...