ಮಂಗಳೂರು, ಎಪ್ರಿಲ್ 15 : ಸುರತ್ಕಲ್ ಎನ್ಐಟಿಕೆ ಬಳಿ ಬೀಚ್ ನಲ್ಲಿ ಸಮುದ್ರದಲ್ಲಿ ಆಡಲು ತೆರಳಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಇಬ್ಬರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದ್ದು, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬ ಯುವಕ...
ಉಳ್ಳಾಲ ಎಪ್ರಿಲ್ 13: ಉಳ್ಳಾಲ ಸಮುದ್ರ ತೀರದಲ್ಲಿ ನೀರಿಗಿಳಿದು ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಹಿಳೆಯರನ್ನು ಸ್ಥಳೀಯ ಈಜುಗಾರರು ರಕ್ಷಣೆ ಮಾಡಿದ್ದಾರೆ. ನಾಲ್ವರಲ್ಲಿ ಓರ್ವ ಮಹಿಳೆಯ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನಲೆ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ...
ಮಂಗಳೂರು ಫೆಬ್ರವರಿ 04: ಹಲವು ದಶಕಗಳ ಬಳಿಕ ಇದೇ ಮೊದಲ ಬಾರಿ ದಕ್ಷಿಣಕನ್ನಡ ಜಿಲ್ಲೆಯ ಸಮುದ್ರ ತೀರದಲ್ಲಿ ಆಮೆಗಳು ಮೊಟ್ಟೆ ಇಟ್ಟಿವೆ. ಮಂಗಳೂರು ಹೊರವಲಯದ ಸಸಿಹಿತ್ಲು ಕಡಲ ತೀರದಲ್ಲಿ ಅಳಿವಿನಚಿನ ಅತ್ಯಂತ ಅಪರೂಪದ ಒಲೀವ್ ರಿಡ್ಲೆ...
ಉಡುಪಿ, ಡಿಸೆಂಬರ್ 23 : ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಸಮುದ್ರ ತೀರದಲ್ಲಿ ಬಂದು ನೀರಿಗೆ ಇಳಿದು ನೀರಿನಲ್ಲಿ...
ಕುಂದಾಪುರ, ಡಿಸೆಂಬರ್ 23: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ರೋಹಿದಾಸ್ ಯಾನೆ ರವಿ ಶವ 36 ಗಂಟೆಗಳ...
ಮಂಗಳೂರು ಡಿಸೆಂಬರ್ 12: ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್...
ಕಾರವಾರ, ಡಿಸೆಂಬರ್ 11: ಕೋಲಾರದ ಶಾಲಾ ವಿಧ್ಯಾರ್ಥಿನಿಯರು ಸಮುದ್ರಪಾಲಾದ ಬಳಿಕ ಇದೀಗ ಉತ್ತರ ಕನ್ನಡ ಜಿಲ್ಲಾಡಳಿತ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಮುಂದಿನ ಆದೇಶದವರೆಗೂ...
ಉತ್ತರಕನ್ನಡ ಡಿಸೆಂಬರ್ 10: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿಧ್ಯಾರ್ಥಿನಿಯರು ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು...
ಕಾಪು ಅಗಸ್ಟ್ 23: ಕಾಪು ಬೀಚ್ ನಲ್ಲಿ ಇಂದು ಏಕಾಏಕಿ ಕಡಲಬ್ಬರ ಜೋರಾಗಿದ್ದು, ಸಮುದ್ರದಲ್ಲಿ ಬಾರಿ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ. ಕಾಪು ಬೀಚ್ ಸಮುದ್ರ ತೀರದಲ್ಲಿ ಕಡಲ ಅಬ್ಬರ ಹೆಚ್ಚಾಗಿದೆ. ಏಕಾಏಕಿ ದೊಡ್ಡ ದೊಡ್ಡ ಅಲೆಗಳು...
ಉಡುಪಿ ಜುಲೈ 06: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು,ಹಲವಾರು ಪ್ರದೇಶಗಳು ಜಲಾವೃತವಾಗಿದೆ. ಅಲ್ಲದೆ ಸಮುದ್ರ ಕೂಡ ಪ್ರಕ್ಷುಬ್ದಗೊಂಡಿದ್ದು, ಸಮುದ್ರಕ್ಕೆ ಯಾರೂ ಇಳಿಯಬಾರದೆಂದು...