ಮಂಗಳೂರು ಜುಲೈ 22: ಪಣಂಬೂರು ಬೀಚ್ ಗೆ ತೆರಳಿದ್ದ ಕಾಲೇಜಿನ ವಿಧ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್ಗೆ...
ಮಂಗಳೂರು ಜುಲೈ 18: ಅಪರೂಪ ಸ್ಪಾಟೆಡ್ ಮೂರೈ ಈಲ್ಸ್ ಮೀನು ಸುರತ್ಕಲ್ ಬೀಚ್ ಬಳಿ ಪತ್ತೆಯಾಗಿದೆ. ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಇದನ್ನು ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯುತ್ತಾರೆ. ನೋಡಲು ಕನ್ನಡಿ ಹಾವಿನಂತೆ...
ಉಳ್ಳಾಲ ಜೂನ್ 30 :ಉಳ್ಳಾಲದಲ್ಲಿ ಸಮುದ್ರದಲ್ಲಿ ಆಡಲು ಹೋಗಿ ಸಮುದ್ರಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯ ‘ಶಿವಾಜಿ ಜೀವರಕ್ಷಕ ದಳ’ದ ಸದಸ್ಯರು ರಕ್ಷಿಸಿದ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರ ನಿವಾಸಿ ನಿಝಾಮ್ (35) ರಕ್ಷಣೆ ಗೊಳಗಾದವರು ಎಂದು ತಿಳಿದು...
ಉಡುಪಿ ಜೂನ್ 21 : ಭಿಪರ್ ಜಾಯ್ ಚಂಡಮಾರುತದ ಬಳಿಕ ಇದೀಗ ಸಮುದ್ರ ತೀರಕ್ಕೆ ವಿಚಿತ್ರ ವಸ್ತುಗಳು ತೇಲಿ ಬರುತ್ತಿದೆ. ಮಲ್ಪೆ ಬೀಚ್ ನಲ್ಲಿ ಅಪರೂಪಗ ಬಿಳಿ ಬಣ್ಣ ತ್ಯಾಜ್ಯವೊಂದು ತೇಲಿ ಬಂದಿದೆ. ಶ್ಯಾವಿಗೆಯಂತಿರುವ ಪದಾರ್ಥ...
ಉಳ್ಳಾಲ, ಜೂನ್ 02: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್...
ಉಳ್ಳಾಲ ಜೂನ್ 1: ಸೋಮೇಶ್ವರ ಬಿಚ್ ಗೆ ಬಂದಿದ್ದ ವಿಧ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ...
ಉಡುಪಿ, ಮಾರ್ಚ್ 02: ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಹುಡುಗಿಯನ್ನು ಲೈಫ್ಗಾರ್ಡ್ಗಳು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ಪರಿಸರಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ...
ಮಂಗಳೂರು, ಜನವರಿ 02: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ...
ಉಡುಪಿ, ನವೆಂಬರ್ 16 : ಮಲ್ಪೆ ಬೀಚ್ ಮತ್ತು ಸೈಂಟ್ ಮೇಸ್ ದ್ವೀಪಕ್ಕೆ ಅಗಮಿಸುವ ಪ್ರವಾಸಿಗರ ಸುರಕ್ಷತೆಗೆ ಬೀಚ್ ನಿರ್ವಹಣೆಯನ್ನು ವಹಿಸಿಕೊಂಡಿರುವವರು ಗರಿಷ್ಠ ಆದ್ಯತೆ ನೀಡಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು, ಪ್ರತ್ಯೇಕ ಪ್ರಾಮಾಣೀಕೃತ...
ಉಡುಪಿ ಅಕ್ಟೋಬರ್ 05: ದಸರಾ ರಜೆಗೆ ಸಮುದ್ರದಲ್ಲಿ ಆಟವಾಡಲು ಹೋಗಿದ್ದ ಓರ್ವ ಸಾವನಪ್ಪಿರುವ ಮತ್ತೊರ್ವ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಂಗಳವಾರ ಮಲ್ಪೆ ಬೀಚ್ನಲ್ಲಿ ಮುಳುಗುತ್ತಿದ್ದ ಒಟ್ಟು ಆರು...