ಸುರತ್ಕಲ್, ಮೇ 19: ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ವಾಗಿ ಚಂಡಮಾರತದ ಹೊಡೆತಕ್ಕೆ ಸಮುದ್ರಪಾಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿಸರು....
ಉಳ್ಳಾಲ, ಮಾರ್ಚ್ 21: ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರ ರಕ್ಷಿಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಉತ್ತರ ಪ್ರದೇಶ...
ಉಡುಪಿ ಮಾರ್ಚ್ 15: ಅಂತರಾಷ್ಟ್ರೀಯ ಮಾನ್ಯತೆ ಪಡೆದಿರುವ ಪಡುಬಿದ್ರಿ ಬೀಚ್ ನಲ್ಲಿ ನಮಾಜ್ ಮಾಡಲು ಮುಂದಾಗಿ ಅಲ್ಲಿನ ಸಿಬ್ಬಂದಿಗಳ ಜೊತೆ ಮಾತಿನಚಕಮಕಿ ನಡೆಸಿರುವುದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದೆ. ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಮತೀಯ ಚಟುವಟಿಕೆ...
ಉಡುಪಿ ಮಾರ್ಚ್ 15: ಪಡುಬಿದ್ರೆಯ ಬ್ಲೂ ಫ್ಲಾಗ್ ಮಾನ್ಯತೆ ಪಡೆದಿರುವ ಬೀಚ್ ನಲ್ಲಿ ನಮಾಜ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೀಚ್ ಸಿಬ್ಬಂದಿ ಹಾಗೂ ಪ್ರವಾಸಿಗರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಡೆದಿದೆ. ಪಡುಬಿದ್ರೆ ಬ್ಲೂ...
ಸುರತ್ಕಲ್ ಫೆಬ್ರವರಿ 28: ಸುರತ್ಕಲ್ ನ ಗುಡ್ಡೆಕೊಪ್ಲ್ ಬೀಚನಲ್ಲಿ ಸಮುದ್ರಕ್ಕಿಳಿದ ಬಾಲಕನೋರ್ವ ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತ ಬಾಲಕ ಶಿವಮೊಗ್ಗ ಮೂಲದ ಮುಬಾರಕ್ (13) ಎಂದು ಗುರುತಿಸಲಾಗಿದೆ. ಬಾಲಕ ತನ್ನ ತಂದೆ, ತಾಯಿಯೊಂದಿಗೆ ಸಂಬಂಧಿಕರ...
ಮಂಗಳೂರು ಜನವರಿ 10: ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ 9 ಮಂದಿಯ ತಂಡದ ಸಮುದ್ರದಲ್ಲಿ ಆಟವಾಡಲು ಹೋಗಿ ನೀರುಪಾಲಾದ ಘಟನೆ ಮೂಲ್ಕಿ ಬಳಿಯ ಸಸಿಹಿತ್ಲು ಮುಂಡ ಬೀಚ್ನಲ್ಲಿ ನಡೆದಿದೆ. ಈ ಘಟನೆಯಲ್ಲಿ 7 ಮಂದಿಯನ್ನು ಸ್ಥಳೀಯರು ರಕ್ಷಣೆ...
ಮಂಗಳೂರು, ಡಿಸೆಂಬರ್ 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸರ್ಕಾರದ ನಿರ್ದೇಶನದಂತೆ, ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ ಹೊಸದಾಗಿ ರೂಪಾಂತರಗೊಂಡಿರುವ ವೈರಾಣು ಪತ್ತೆಯಾಗಿದ್ದು, ತೀವ್ರ ಗತಿಯಲ್ಲಿ...
ಕುಂದಾಪುರ ನವೆಂಬರ್ 23: ಕುಂದಾಪುರ ಸಮೀಪದ ಎಂಕೋಡಿ ಸಮುದ್ರ ತೀರದಲ್ಲಿ ಸ್ನಾನಕ್ಕೆಂದು ತೆರಳಿದ್ದ ಕೂಲಿಕಾರ್ಮಿಕನೊಬ್ಬ ನೀರುಪಾಲಾದ ಘಟನೆ ನಡೆದಿದೆ. ಮೃತನನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಮಂಜುನಾಥ (33) ಎಂದು ಗುರುತಿಸಲಾಗಿದೆ. ಕುಂದಾಪುರ ಪರಿಸರದಲ್ಲಿ ಕೂಲಿ...
ಉಡುಪಿ ನವೆಂಬರ್ 5: ಉಡುಪಿ ಹೆಜಮಾಡಿ ಕಾಮಿನಿ ಹೊಳೆ ಹಾಗೂ ಸಮುದ್ರ ಸೇರುವ ಮುಟ್ಟಳಿವೆ ಬಳಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ. ಹೆಜಮಾಡಿ ಎನ್.ಎಸ್. ರಸ್ತೆಯ ಮೊಹ್ಸಿನ್(16) ಹಾಗೂ ಎಸ್.ಎಸ್.ರಸ್ತೆ...
ಪಡುಬಿದ್ರಿ, ಅಕ್ಟೋಬರ್ 13 : ಪಡುಬಿದ್ರಿ-ಹೆಜಮಾಡಿ ಸಂಗಮ ಸ್ಥಳವಾದ ಮುಟ್ಟಳಿವೆ ಬಳಿ ಅಭಿವೃದ್ಧಿಪಡಿಸಲಾದ ಪಡುಬಿದ್ರಿ ಬೀಚ್ ಸಹಿತ ದೇಶದ 8 ಬೀಚ್ಗಳು ಬ್ಲೂಫ್ಲ್ಯಾಗ್ ವಿಶ್ವ ಮಾನ್ಯತೆ ಗಳಿಸಿಕೊಂಡಿವೆ. ದೇಶದ ನಾನಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ...