ಬೆಳ್ತಂಗಡಿ ಫೆಬ್ರವರಿ 18: ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ...
ಕೋಟ ನವೆಂಬರ್ 26: ಹೆಜ್ಜೇನು ದಾಳಿಗೆ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ನಡೆದಿದೆ. ಹೆಜ್ಜೇನು ದಾಳಿಗೊಳಗಾದ ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹಿಂ ಪಾರಂಪಳ್ಳಿ,...
ಮಂಗಳೂರು ಫೆಬ್ರವರಿ 05: ಕ್ರಿಕೆಟ್ ಪಂದ್ಯಾಟದ ವೇಳೆ ಬ್ಯಾಟ್ಸ್ ಮೆನ್ ಹೊಡೆದ ಚೆಂಡು ಮರದಲ್ಲಿದ್ದ ಜೈನಿನ ಗೂಡಿಗೆ ಬಿದ್ದ ಪರಿಣಾಮ ಆಟಗಾರರ ಮೇಲೆ ಜೇನು ನೋಣ ದಾಳಿ ಮಾಡಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ...
ಬಂಟ್ವಾಳ ಸೆಪ್ಟೆಂಬರ್ 2: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಕಳಾಯಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ....
ಬಂಟ್ವಾಳ ಫೆಬ್ರವರಿ 27: : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೋಣ ಕಚ್ಚಿದ ಪರಿಣಾಮ ಒಂಬತ್ತು ಮಂದಿಗೆ ಗಂಭೀರ ಗಾಯಗಳಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ. ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇರ್ವತ್ತೂರು ಗ್ರಾಮದ ಕಲಾಬಾಗಿಲು...
ಕೋಟ ಡಿಸೆಂಬರ್ 19: ಕೃಷಿ ಕಾರ್ಯದಲ್ಲಿ ತೊಡಗಿದ್ದ 6 ಮಂದಿ ಮಹಿಳೆಯರ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಕಾಸನಗುಂದು ಪರಿಸರದಲ್ಲಿ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕೃಷಿ ಕಾರ್ಯದ ನಿಮಿತ್ತ...